700 ವರ್ಷಗಳ ಬಳಿಕ ರಕ್ಷಾ ಬಂಧನದ ದಿನ ಪಂಚ ಮಹಾಯೋಗಗಳ ರಚನೆಗೆ ಕ್ಷಣಗಣನೆ ಆರಂಭ, ಈ ಜನರ ಜೀವನದಲ್ಲಿ ಅಪಾರ ಧನವೃಷ್ಟಿ!

Panchamahayoga On Raksha Bandhan 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿಯ ರಕ್ಷಾಬಂಧನದ ದಿನ 5 ಮಹಾಯೋಗಗಳು ರೂಪುಗೊಳ್ಳುತ್ತಿವೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ, 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಅವುಗಳ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸುತ್ತದೆ. ಈ ಬಾರಿಯ ರಕ್ಷಾ ಬಂಧನದ ದಿನ 5 ಮಹಾಯೋಗಳ ರಚನೆಯಾಗುತ್ತಿದೆ. ಈ ಯೋಗಗಳು ಸುಮಾರು 700 ವರ್ಷಗಳ ಬಳಿಕ ರೂಪಗೊಳ್ಳುತ್ತಿವೆ.  ಬುದ್ಧಾದಿತ್ಯ, ಶಶ, ವಾಸರಪತಿ, ಗಜಕೇಸರಿ ಹಾಗೂ ಭ್ರಾತವೃದ್ಧಿ ಇವು ಆ ಐದು ಯೋಗಗಳಾಗಿವೆ. ಹೀಗಿರುವಾಗ ಈ ಯೋಗಗಳ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಗೋಚರಿಸಲಿದೆ. ಆದರೆ, 3 ರಾಶಿಗಳ ಜನರ ಜೀವನದಲ್ಲಿ ಈ ಯೋಗಗಳು ಆಕಸ್ಮಿಕ ಧನಲಾಭ ಹಾಗೂ ಉನ್ನತಿಗೆ ಈ ಯೋಗಗಳು ಕಾರಣವಾಗಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,

 

ಇದನ್ನೂ ಓದಿ-ಹಸ್ತಾ ನಕ್ಷತ್ರಕ್ಕೆ ಮಂಗಳನ ಪ್ರವೇಶ, ಶ್ರೀಹರಿ ಲಕ್ಷ್ಮಿ ಕೃಪೆಯಿಂದ 4 ರಾಶಿಗಳಿಗೆ ಭಾಗ್ಯೋದಯ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿಯ ರಕ್ಷಾಬಂಧನದ ದಿನ 5 ಮಹಾಯೋಗಗಳು ರೂಪುಗೊಳ್ಳುತ್ತಿವೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,   

2 /5

ವೃಷಭ ರಾಶಿ: ಪಂಚ ಮಹಾಯೋಗಗಳ ರಚನೆ ವೃಷಭರಾಶಿಯ ಜಾತಕದವರ ಪಾಲಿಗೆ ಶುಭ ಫಲಗಳನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ಇದಲ್ಲದೆ ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಿಗಲಿದೆ. ಪರಿಶ್ರಮದಿಂದಲೂ ಕೂಡ ಧನ ಪ್ರಾಪ್ತಿಯಾಗಲಿದೆ. ಇದಲ್ಲದೆ ನಿಮ್ಮ ಎಲ್ಲಾ ಯೋಜನೆಗಳು ಕೈಗೂಡಲಿವೆ. ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಧರ್ಮ-ಕರ್ಮದ ಕೆಲಸ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನೀವು ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಈ ಯಾತ್ರೆ ನಿಮಗೆ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ.   

3 /5

ಮಕರ ರಾಶಿ: ಪಂಚಮಹಾ ಯೋಗಗಳ ರೂಪುಗೊಳ್ಳುವಿಕೆ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಿದ್ಧ ಸಾಬೀತಾಗಲಿವೆ. ಇದರಿಂದ ನಿಮಗೂ ಕೂಡ ಆಕಷ್ಮಿಕ ಧನಪ್ರಾಪ್ತಿಯಾಗಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆಯಾಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯ ಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದೆ. ಇದರಿಂದ ಜನರು ನಿಮ್ಮಿಂದ ಪ್ರಭಾವಿತರಾಗಲಿದ್ದಾರೆ. ವಿದೇಶಕ್ಕೆ ಹೋಗಲು ಪ್ರಯತ್ನಿಸುವವರ ಪ್ರಯತ್ನ ಬಹುತೇಕ ಫಲಿಸಲಿದೆ. ನಿಮ್ಮ ಆತ್ಮವಿಶ್ವಾಸ ಉನ್ನತ ಮಟ್ಟದಲ್ಲಿರಲಿದೆ.   

4 /5

ಕುಂಭ ರಾಶಿ: ಪಂಚಮಹಾಯೋಗಗಳ ರಚನೆ ಕುಂಭ ರಾಶಿಯ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳ ಆರಂಭಕ್ಕೆ ಕಾರಣವಾಗಲಿದೆ. ಹೊಸ ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ರಿಯಲ್ ಎಸ್ಟೇಟ್, ಪ್ರಾಪರ್ಟಿ ಹಾಗೂ ನಿವೇಶನ-ಜಾಗಗಳಿಗೆ ಸಂಬಂಧಿಸಿದ ಕೆಲಸಗಳಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಕಳೆದ ಹಲವು ದಿನಗಳಿಂದ ನೀವು ಮಾಡಲು ಬಯಸುತ್ತಿರುವ ಕೆಲಸ ಪೂರ್ಣಗೊಳ್ಳಲಿದೆ. ನೌಕರ ವರ್ಗದ ಜನರಿಗೆ ಪದೋನ್ನತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗಣ್ಯ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ. ಇದು ಭವಿಷ್ಯದಲ್ಲಿ ನಿಮಗೆ ಲಾಭವನ್ನು ತಂದು ಕೊಡಲಿದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)