ಸುದೀರ್ಘ 30 ವರ್ಷಗಳ ಬಳಿಕ ಕುಂಭ ರಾಶಿಯಲ್ಲಿ ಈ ಯೋಗ ನಿರ್ಮಾಣ, ವಜ್ರದಂತೆ ಹೊಳೆಯಲಿದೆ 3 ರಾಶಿಗಳ ಜನರ ಭಾಗ್ಯ!

Saturn-Sun-Marcury Transit: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಕುಂಭ ರಾಶಿಯಲ್ಲಿ ಸುದೀರ್ಘ 30 ವರ್ಷಗಳ ಬಳಿಕ ತ್ರಿಗ್ರಹಿ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ 3 ರಾಶಿಗಳ ಜನರಿಗೆ ಅಪಾರ ಧನಲಾಭ ಹಾಗೂ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ಬನ್ನಿ ಆ ಮೂರು ರಾಶಿಗಳು ಯಾವುವು ತಿಳಿದುಕೊಳ್ಳೋಣ,
 

Trigrahi Yog 2023: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ರಾಶಿಗಳನ್ನು ಬದಲಾಯಿಸುವ ಮೂಲಕ ಇತರ ಗ್ರಹಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತವೆ. ಪ್ರಸ್ತುತ ಶನಿಯು 30 ವರ್ಷಗಳ ನಂತರ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ ಮತ್ತು ದೇವ ಗುರು ಬೃಹಸ್ಪತಿ ಕೂಡ 12 ವರ್ಷಗಳ ನಂತರ ಸ್ವರಾಶಿ ಮೀನದಲ್ಲಿ ವಿರಾಜಮಾನನಾಗಿದ್ದಾನೆ. ಹೀಗಾಗಿ ಕುಂಭ ರಾಶಿಯಲ್ಲಿ ತ್ರಿಗ್ರಹಿ ಯೋಗ ರೂಪುಗೊಂಡಿದೆ. ಶನಿ, ಬುಧ ಮತ್ತು ಸೂರ್ಯನ ಸಂಯೋಜನೆಯಿಂದ ಈ ಯೋಗ ರೂಪುಗೊಳ್ಳುತ್ತಿದೆ. ಇದರ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಇದ್ರಲಿದೆ. ಆದರೆ 3 ರಾಶಿಗಳ ಜನರು, ಈ ಸಮಯದಲ್ಲಿ ಅಪಾರ ಸಂಪತ್ತು ಮತ್ತು ಘನತೆ-ಗೌರವವನ್ನು ಪಡೆಯುವ ಸಾಧ್ಯತೆ ಇದೆ. ಈ ಅದೃಷ್ಟದ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ.

 

ಇದನ್ನೂ ಓದಿ-Mangal Gochar 2023: ಮುಂದಿನ 69 ದಿನ ಮಿಥುನ ರಾಶಿಯಲ್ಲಿ ಮಂಗಳ, 3 ರಾಶಿಗಳ ಜನರಿಗೆ ಭಾರಿ ಧನಲಾಭ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /3

ವೃಷಭ ರಾಶಿ- ತ್ರಿಗ್ರಾಹಿ ಯೋಗವು ವೃಷಭ ರಾಶಿಯವರಿಗೆ ಆರ್ಥಿಕವಾಗಿ ಅತ್ಯಂತ ಮಂಗಳಕರ ಸಾಬೀತಗಲಿದೆ. ಏಕೆಂದರೆ ನಿಮ್ಮ ಸಂಕ್ರಮಣದ ಜಾತಕದ ಕರ್ಮ ಭಾವದ ಮೇಲೆ ಈ ಯೋಗವು ರೂಪುಗೊಳ್ಳಲಿದೆ. ಇದರಿಂದಾಗಿ ನೀವು ಹೊಸ ಉದ್ಯೋಗದ ಪ್ರಸ್ತಾಪವನ್ನು ಪಡೆಯಬಹುದು. ಇದರೊಂದಿಗೆ, ವ್ಯಾಪಾರಕ್ಕೆ ಸಂಬಂಧಿಸಿದ ಜನರು ಸಹ ಇದರಿಂದ ಸಾಕಷ್ಟು ಲಾಭವನ್ನು ಪಡೆಯುತ್ತಾರೆ. ಮತ್ತೊಂದೆಡೆ, ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಸ್ಥಾನ ಮತ್ತು ಪ್ರತಿಷ್ಠೆ ಹೆಚ್ಚಾಗುವ ಸಾಧ್ಯತೆಯಿದೆ. ಗೌರವ ಮತ್ತು ಘನತೆ ಹೆಚ್ಚಾಗಲಿದೆ. ಇದೇ ವೇಳೆ  ತಂದೆಯೊಂದಿಗಿನ ಬಾಂಧವ್ಯ ಉತ್ತಮವಾಗಿರುತ್ತದೆ. ಅಲ್ಲದೆ, ಉದ್ಯೋಗದಲ್ಲಿರುವವರು ಈ ಅವಧಿಯಲ್ಲಿ ಇನ್‌ಕ್ರಿಮೆಂಟ್ ಮತ್ತು ಬಡ್ತಿ ಎಲ್ಲಾ ಯೋಗಗಳಿವೆ. 

2 /3

ಮಿಥುನ ರಾಶಿ- ತ್ರಿಗ್ರಹಿ ಯೋಗವು ನಿಮಗೆ ಅತ್ಯಂತ ಶುಭಫಲಪ್ರದ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಸಂಕ್ರಮಣದ ಜಾತಕದ ನವಮೇಶ ಭಾವದಲ್ಲಿ ಈ ಯೋಗವು ರೂಪುಗೊಳ್ಳುತ್ತಿದೆ. ಇದು ಅದೃಷ್ಟ ಮತ್ತು ವಿದೇಶಿ ಪ್ರಯಾಣದ ಸ್ಥಳವೆಂದು ಪರಿಗಣಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಅದೃಷ್ಟವು ನಿಮ್ಮೊಂದಿಗೆ ಇರಲಿದೆ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಒಳ್ಳೆಯ ಸುದ್ದಿ ಪಡೆಯಬಹುದು. ವಿದೇಶದಲ್ಲಿ ವಾಸಿಸುವ ಅಥವಾ ಕೆಲಸ ಮಾಡಲು ಬಯಸುವವರ ಕನಸು ಕೂಡ ಸನಸಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ, ನೀವು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬಹುದು. ಅಲ್ಲದೆ, ಈ ಸಮಯದಲ್ಲಿ ನಿಮಗೆ ಆರ್ಥಿಕ ದೃಷ್ಟಿಯಿಂದ ಲಾಭದ ಬಲವಾದ ಸಾಧ್ಯತೆಗಳನ್ನು ಹೊಂದಿರುವಿರಿ.

3 /3

ಕುಂಭ ರಾಶಿ- ತ್ರಿಗ್ರಹಿ ಯೋಗವು ನಿಮಗೆ ಅತ್ಯಂತ ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶಿಯೊಂದಿಗೆ ಲಗ್ನ ಭಾವದಲ್ಲಿ ಈ ಯೋಗವು ರೂಪುಗೊಳ್ಳುತ್ತಿದೆ. ಹೀಗಾಗಿ ಈ ಸಮಯದಲ್ಲಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇದರೊಂದಿಗೆ ಕುಂಭ ರಾಶಿಯವರಿಗೆ ಹಣ ಗಳಿಸುವ ಅವಕಾಶಗಳು ಪ್ರಾಪ್ತಿಯಗಲಿವೆ. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವರು. ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಇದರೊಂದಿಗೆ ಬಾಳಸಂಗಾತಿ ಪ್ರಗತಿಯೂ ಉತ್ತಮವಾಗಿರಲಿದೆ. ಮತ್ತೊಂದೆಡೆ, ಉದ್ಯಮಿಗಳಿಗೆ ಅವರು ನೀಡಿದ ಸಾಲದ ರೂಪದ ಹಣ ಅವರತ್ತ ಮರಳಲಿದೆ. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀದಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)