ಇನ್ನೆರಡು ತಿಂಗಳ ಬಳಿಕ ಈ ಮೂರು ರಾಶಿಯವರಿಗೆ ಸೋಲೆಂಬುದೇ ಇಲ್ಲ .!

Tue, 10 Jan 2023-8:37 am,

ಮಿಥುನ ರಾಶಿ : ಶನಿ ನಕ್ಷತ್ರ ಬದಲಾಯಿಸುತ್ತಿರುವುದು ಮಿಥುನ ರಾಶಿಯವರ ಬಾಳಲ್ಲಿ ಹೊಸ ಬೆಳಕು ಮೂಡಿಸಲಿದೆ. ಈ ಸಮಯವು ಮಿಥುನ ರಾಶಿಯವರಿಗೆ  ವರವಾಗಿ ಪರಿಣಮಿಸಲಿದೆ. ವಿಶೇಷವಾಗಿ ಉದ್ಯಮಿಗಳು ದೊಡ್ಡ ಮಟ್ಟದ ಲಾಭವನ್ನು ಪಡೆಯಲಿದ್ದಾರೆ. ಅದೃಷ್ಟ ಈ ರಾಶಿಯವರ ಜೊತೆಯಲ್ಲಿಯೇ ಸಾಗಲಿದೆ. ಹಾಗಾಗಿ ಯಾವ ಕೆಲಸ ಮಾಡಿದರೂ ಯಶಸ್ಸು ಸಿಗಲಿದೆ.

ಸಿಂಹ ರಾಶಿ: ಶನಿಯ ನಕ್ಷತ್ರ ಬದಲಾವಣೆಯು ಸಿಂಹ ರಾಶಿಯವರ ವೈವಾಹಿಕ ಜೀವನದಲ್ಲಿ ಸಂತೋಷವನ್ನು ಹೆಚ್ಚಿಸುತ್ತದೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಉತ್ತಮ ಸಮಯ. ಯಾಕೆಂದರೆ ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರದಿಂದ ಒಳ್ಳೆಯದೇ ಆಗಲಿದೆ. ಹಣದ ಆಗಮನ ಹೆಚ್ಚಾಗುತ್ತದೆ. ಪೂರ್ವಿಕರ ಆಸ್ತಿಯಿಂದ ಲಾಭವಾಗಲಿದೆ. 

ಮಕರ ರಾಶಿ : ಶನಿ ಶತಭಿಷ ನಕ್ಷತ್ರಕ್ಕೆ ಪ್ರವೇಶ ಮಾಡುತ್ತಿದ್ದಾನೆ. ಇದು ಮಕರ ರಾಶಿಯವರಿಗೆ ಹೆಚ್ಚಿನ ಪ್ರಯೋಜನಗಳನ್ನು ನೀಡಲಿದೆ. ಜೀವನದಲ್ಲಿ ಎದುರಾಗುತ್ತಿದ್ದ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಹಠಾತ್ ಹಣಕಾಸಿನ ಲಾಭವಾಗಲಿದೆ. ಒಂದರ ಹಿಂದೆ ಒಂದರಂತೆ ಅವಕಾಶಗಳು ಎದುರಾಗಲಿದೆ. ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಮಟ್ಟದ ಸುಧಾರಣೆ ಕಂಡುಬರಬಹುದು. ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಷಯವು ಇತ್ಯರ್ಥವಾಗುತ್ತದೆ ಮತ್ತು 

 ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link