ಈ ಪುಟ್ಟ ಕಾಳನ್ನು ನೀರಿನಲ್ಲಿ ನೆನೆಸಿ ಸೇವಿಸಿದರೆ ಯೂರಿಕ್ ಆಸಿಡ್ ಹರಳು ಪುಡಿಯಾಗುವುದು ! ಕೀಲು ನೋವು ಕಿಡ್ನಿ ಸ್ಟೋನ್ ನಿಂದಲೂ ಸಿಗುವುದು ಶಾಶ್ವತ ಮುಕ್ತಿ

Ajwain in uric acid:ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
 

Ajwain in uric acid : ಯೂರಿಕ್ ಆಸಿದ್ ಹೆಚ್ಚಾದಂತೆ ಕೈ ಮತ್ತು ಪಾದಗಳಲ್ಲಿ ಊತ ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ಯೂರಿಕ್ ಆಸಿಡ್ ಅಧಿಕವಾಗಿದ್ದರೆ, ಸಂಧಿವಾತದ ಸಮಸ್ಯೆ ಜೀವನದುದ್ದಕ್ಕೂ ನಿಮ್ಮನ್ನು ಕಾಡುತ್ತಿರುತ್ತದೆ.ಮನೆ ಮದ್ದಿನ ಸಹಾಯದಿಂದ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುತ್ತಿದ್ದರೆ ಅದು ಕೀಲುಗಳಲ್ಲಿ ಸಂಗ್ರಹಗೊಳ್ಳಲು ಆರಂಭವಾಗುತ್ತದೆ.ಆಗ ಕೀಲುಗಳಲ್ಲಿ ಅಲ್ಲಲ್ಲಿ ಊತ ಕಾಣಿಸಿಕೊಳ್ಳುತ್ತದೆ.ಅಸಹನೀಯ ನೋವು ಕೂಡಾ ಇರುತ್ತದೆ. 

2 /7

ಅಡುಗೆಮನೆಯಲ್ಲಿ ಬಳಸುವ ಈ ಮಸಾಲೆ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ನಿತ್ಯ  ಓಮಕಾಳನ್ನು ಸೇವಿಸುವುದರಿಂದ ಸುಲಭವಾಗಿ ಯೂರಿಕ್ ಆಸಿಡ್ ಅನ್ನು ನಿಯಂತ್ರಣಕ್ಕೆ ತರಬಹುದು.

3 /7

ಓಮಕಾಳು ಅಥವಾ ಅಜ್ವಾಯಿನ್ ಉರಿಯೂತದ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿರುವ ಮಸಾಲೆ. ಇದು ಯೂರಿಕ್ ಆಸಿಡ್ ಅನ್ನು ತ್ವರಿತ ಮಟ್ಟದಲ್ಲಿ ನಿಯಂತ್ರಣಕ್ಕೆ ತರುತ್ತದೆ. 

4 /7

ಇದು ಕೀಲುಗಳಲ್ಲಿ ಸಂಗ್ರಹವಾಗಿರುವ ಪ್ಯೂರಿನ್ ಹರಳುಗಳು ಒಡೆಯಲು ಪ್ರಾರಂಭಿಸುತ್ತವೆ. ಈ ಮೂಲಕ ಯೂರಿಕ್ ಆಸಿಡ್ ನಿಯಂತ್ರಣಕ್ಕೆ  ಬರುತ್ತದೆ.   

5 /7

ಅಜ್ವಾಯಿನ್ ಅಥವಾ ಓಮಕಾಳನ್ನು ರಾತ್ರಿಯಿಡೀ ಒಂದು ಪಾತ್ರೆಯಲ್ಲಿ ನೆನೆಸಿಡಿ. ಬೆಳಿಗ್ಗೆ ಇದನ್ನು ಫಿಲ್ಟರ್ ಮಾಡಿ ನೀರನ್ನು ಕುಡಿಯಿರಿ. ಇದು ಯೂರಿಕ್ ಆಸಿಡ್ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.  

6 /7

ಇನ್ನು ಒಂದು ಲೋಟ ನೀರಿಗೆ ಅರ್ಧ ಚಮಚ ಒಮಕಾಳು ಹಾಕಿ ಸ್ವಲ್ಪ ತುರಿದ ಶುಂಠಿಯನ್ನು ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಚಹಾದಂತೆ ಕುಡಿಯಿರಿ.ಇದು ಶೀಘ್ರದಲ್ಲೇ ಯೂರಿಕ್ ಆಸಿಡ್ ಅನ್ನು ನಿಯಂತ್ರಣಕ್ಕೆ ತರುತ್ತದೆ.

7 /7

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.