ಮದುವೆಗೂ ಮುನ್ನವೇ ಪ್ರೆಗ್ನೆಂಟ್.. 6 ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಸ್ಟಾರ್ ಹೀರೋಯಿನ್!
ಬಾಲಿವುಡ್‌ನ ಕ್ಯೂಟ್ ಕಪಲ್ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯಾದ ಆರು ತಿಂಗಳಲ್ಲೇ ಪೋಷಕರಾದರು. ತಮ್ಮ ಮೊದಲ ಮಗುವನ್ನು ಸ್ವಾಗತಿಸಿದರು.
ರಣಬೀರ್ ಕಪೂರ್-ಆಲಿಯಾ ಭಟ್ ಮದುವೆಗೂ ಮುನ್ನವೇ ಫಸ್ಟ್ ನೈಟ್ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತದೆ. ಆಲಿಯಾ ಗರ್ಭಿಣಿಯಾದ ಬಳಿಕ ರಣಬೀರ್ ಕಪೂರ್ ಅವರನ್ನು ವಿವಾಹವಾದರು.
ನಟಿ ಆಲಿಯಾ ಭಟ್ ಮದುವೆಯಾದ ಆರು ತಿಂಗಳಲ್ಲೇ ತಾಯಿಯಾದರು. ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದರು.
ಕೊರೊನಾ ಲಾಕ್‌ಡೌನ್ ಸಮಯದಿಂದಲೂ ದಂಪತಿಗಳು ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಲಾಕ್‌ಡೌನ್ ಸಮಯದಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಒಂದೇ ಮನೆಯಲ್ಲಿಯೇ ಇದ್ದರು ಎನ್ನಲಾಗುತ್ತದೆ.
ಮದುವೆಯ ಸಮಯದಲ್ಲಿ ಆಲಿಯಾ ಗರ್ಭಿಣಿಯಾಗಿದ್ದರು. ಇತ್ತೀಚೆಗೆ ಈ ಸುದ್ದಿ ವೈರಲ್ ಆಗಿತ್ತಿದೆ. ನವೆಂಬರ್ 2022 ರಲ್ಲಿ ರಣಬೀರ್ ಕಪೂರ್ ಆಲಿಯಾ ಭಟ್ ಪುತ್ರಿ ರಾಹಾ ಜನಿಸಿದಳು.