ಈ ಒಣಹಣ್ಣು ಸಾಕು… ಬೆಳಗ್ಗೆ ಎದ್ದಂತೇ ತಿಂದರೆ ಸೊಂಟದ ಸುತ್ತ ಸಂಗ್ರಹವಾದ ಕೊಬ್ಬು ಕೇವಲ 5 ದಿನದಲ್ಲಿ ಇಳಿಯುತ್ತೆ!

Badam for weight Loss: ಬಾದಾಮಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕವನ್ನು ನಿಯಂತ್ರಿಸಲು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಇದು ಸಹಾಯಕವಾಗಿದೆ. ಬಾದಾಮಿಯಲ್ಲಿ ಫೈಬರ್, ಮೆಗ್ನೀಸಿಯಮ್, ಪ್ರೋಟೀನ್, ತಾಮ್ರ ಮತ್ತು ವಿಟಮಿನ್ ಇ ಹೇರಳವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಬಾದಾಮಿಯನ್ನು ಸೂಪರ್ ಫುಡ್ ಎಂದೇ ಕರೆಯಲಾಗುತ್ತದೆ. ಏಕೆಂದರೆ ಇದು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಅನ್ನು ಹೊಂದಿರುವುದರಿಂದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

2 /6

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಬಾದಾಮಿಯು ದೀರ್ಘಕಾಲದವರೆಗೆ ಹೊಟ್ಟೆಯನ್ನು ತುಂಬಿರುವಂತೆ ನೋಡಿಕೊಳ್ಳುತ್ತದೆ. ಇದರಲ್ಲಿರುವ ಪ್ರೋಟೀನ್ಗಳು ಸ್ನಾಯುಗಳನ್ನು ಬಲಗೊಳಿಸಲು ಸಹಾಯ ಮಾಡುತ್ತದೆ. ಬಾದಾಮಿಯನ್ನು ನಿಯಮಿತವಾಗಿ ತಿನ್ನುವುದರಿಂದ, ದೇಹದಲ್ಲಿ ಕೊಬ್ಬು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.

3 /6

ತೂಕ ಇಳಿಸಿಕೊಳ್ಳಲು ಬಾದಾಮಿ ಬಳಕೆ ಮಾಡಿದರೆ, ನೀವು ಅದನ್ನು ಪುಡಿ ರೂಪದಲ್ಲಿ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಪ್ರತಿದಿನ ಬೆಳಿಗ್ಗೆ ಬಾದಾಮಿ ಪುಡಿಯನ್ನು ಹಾಲಿಗೆ ಸೇರಿಸಿ ಅಥವಾ ಗಂಜಿಗೆ ಬೆರೆಸಿ ಕುಡಿದರೆ ಉತ್ತಮ.

4 /6

ಕರಿದ ಪದಾರ್ಥಗಳನ್ನು ತಿನ್ನುವ ಬದಲು, ಬಾದಾಮಿಯನ್ನು ಫ್ರೈ ಮಾಡಿಕೊಂಡು ತಿನ್ನಬಹುದು. ಹೀಗೆ ಮಾಡಿದರೆ ಹೆಚ್ಚುವರಿ ಕ್ಯಾಲೊರಿ ಸಂಗ್ರಹವಾಗುವುದಿಲ್ಲ. ಜೊತೆಗೆ ಕಡಿಮೆ ಕಾರ್ಬೋಹೈಡ್ರೇಟ್‌ಗಳು ಮತ್ತು ಹೆಚ್ಚಿನ ಪ್ರೊಟೀನ್‌’ನಿಂದಾಗಿ, ದೇಹದಲ್ಲಿ ಸಂಗ್ರಹವಾಗಿ, ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಭಾವನೆಯನ್ನು ಮಾಡುತ್ತದೆ.

5 /6

ತೂಕ ಕಡಿಮೆ ಮಾಡಿಕೊಳ್ಳಲು ಬಾದಾಮಿ ಹಾಲು ಕೂಡ ಕುಡಿಯಬಹುದು. ಬೆಳಗಿನ ಉಪಾಹಾರದ ಸಮಯದಲ್ಲಿ ಬಾದಾಮಿ ಹಾಲು ಕುಡಿಯುವುದು ಹೆಚ್ಚು ಪ್ರಯೋಜನ ಪಡೆಯಬಹುದು.

6 /6

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)