ಕಡು ಕಪ್ಪಾದ ರೇಷ್ಮೆಯಂತಹ ಉದ್ದ ಕೂದಲು ಪಡೆಯಲು ಮನೆಯ ಕುಂಡದಲ್ಲಿರುವ ಈ ಗಿಡಮೂಲಿಕೆಯೇ ಸಾಕು!

Aloe Vera Benefits: ಒತ್ತಡಭರಿತ ಜೀವನಶೈಲಿಯಲ್ಲಿ ಕೂದಲಿಗೆ ಸಂಬಂಧಿಸಿದ ಹಲವು ಸಮಸ್ಯೆಗಳು ನಿಮ್ಮನ್ನು ಬಾಧಿಸುತ್ತಿರಬಹುದು. ಆದರೆ, ಒಂದು ಗಿಡಮೂಲಿಕೆ ಸಹಾಯದಿಂದ ಇವೆಲ್ಲದಕ್ಕೂ ಪರಿಹಾರ ಪಡೆಯಬಹುದು. 

Aloe Vera to turn White Hair Into black : ಬದಲಾದ ಜೀವನಶೈಲಿಯಲ್ಲಿ ಕಳಪೆ ಆಹಾರ, ಅಧಿಕ ಒತ್ತಡದಿಂದಾಗಿ ಕೂದಲು ಉದುರುವಿಕೆ, ಅಕಾಲಿಕ ಬಿಳಿ ಕೂದಲಿನ ಸಮಸ್ಯೆ ಸರ್ವೇ ಸಾಮಾನ್ಯವಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಕಳಪೆ ಜೀವನಶೈಲಿ, ಆಹಾರ ಪದ್ಧತಿ ಮತ್ತು ಮಾಲಿನ್ಯದಿಂದಾಗಿ ಕೂದಲು ಉದುರುವಿಕೆ, ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗುವುದು, ಬೋಳು ತಲೆ ಸಮಸ್ಯೆಗಳು ಹೆಚ್ಚಾಗಿದೆ. 

2 /8

ಕೂದಲುದುರುವಿಕೆ, ಬಿಳಿ ಕೂದಲು ಸೇರಿದಂತೆ ಕೂದಲಿನ ಸಮಸ್ಯೆಗಳಿಂದ ಪರಿಹಾರ ಪಡೆಯಲು ಕೂದಲಿನ ಆರೈಕೆ ಬಹಳ ಮುಖ್ಯ. 

3 /8

ಮನೆಯ ಕುಂಡದಲ್ಲಿ ಸುಲಭವಾಗಿ ಬೆಳೆಯಬಹುದಾದ ಅಲೋವೆರಾ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸುವುದರ ಜೊತೆಗೆ ರೇಷ್ಮೆಯಂತಹ ಉದ್ದ ಕೂದಲ ಬೆಳವಣಿಗೆಗೆ ನೆರವಾಗುತ್ತದೆ. 

4 /8

ಅಲೋವೆರಾ ಬಳಕೆಯಿಂದ ಕೂದಲನ್ನು ಬುಡದಿಂದಲೂ ಕಪ್ಪಾಗಿಸಿ ಬಲವಾದ ದಪ್ಪ ಉದ್ದ ರೇಷ್ಮೆಯಂತಹ ಕೂದಲನ್ನು ಹೊಂದಬಹುದು. ಆದರೆ, ಇದಕ್ಕಾಗಿ ಅಲೋವೆರಾ ಬಳಸುವ ಸರಿಯಾದ ವಿಧಾನ ತಿಳಿದಿರಬೇಕು. 

5 /8

ತಾಜಾ ಅಲೋವೆರಾ ಜೆಲ್ ತೆಗೆದುಕೊಂಡು ಅದನ್ನು ಮಿಕ್ಸಿಯಲ್ಲಿ ರುಬ್ಬಿ. ಮೊದಲು ಸ್ವಚ್ಛವಾದ ಕೂದಲನ್ನು ಸ್ವಲ್ಪ ಒದ್ದೆ ಮಾಡಿ ಹೇರ್ ಬ್ರಶ್ ಸಹಾಯದಿಂದ ಕೂದಲಿನ ಬುಡಕ್ಕೆ ಅಲೋವೆರಾ ಜೆಲ್ ಅನ್ವಯಿಸಿ. 

6 /8

ಸಂಪೂರ್ಣವಾಗಿ ಕೂದಲಿನ ಬುಡದಿಂದ ತುದಿಯವರೆಗೂ ಅಲೋವೆರಾ ಜೆಲ್ ಹಚ್ಚಿದ ಬಳಿಕ ಕನಿಷ್ಠ 10-15 ನಿಮಿಷಗಳ ಕಾಲ ಲಘುವಾಗಿ ಮಸಾಜ್ ಮಾಡಿ. ಒಂದು ಗಂಟೆ ನಂತರ ಹೇರ್ ವಾಶ್ ಮಾಡಿ. 

7 /8

ಕೂದಲಿಗೆ ಅಲೋವೆರಾ ಜೆಲ್ ಹಾಕಿ ಮಸಾಜ್ ಮಾಡುವುದರಿಂದ ರಕ್ತಪರಿಚಲನೆ ಚೆನ್ನಾಗಿ ಆಗಿ ಕೂದಲು ಬುಡದಿಂದಲೂ ಬಲಗೊಳ್ಳುತ್ತದೆ. ಜೊತೆಗೆ ಬಿಳಿ ಕೂದಲು ಕಡು ಕಪ್ಪಾಗಿ ಉದ್ದವಾಗುವುದಷ್ಟೇ ಅಲ್ಲ ರೇಷ್ಮೆಯಂತೆ ಫಳಫಳ ಹೊಳೆಯುತ್ತದೆ. 

8 /8

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು ಜೀ ಕನ್ನಡ ನ್ಯೂಸ್ ಹೇಳಿಕೊಳ್ಳುವುದಿಲ್ಲ.