Samsung Galaxy M13

  • Aug 04, 2023, 14:47 PM IST
1 /6

ಇಂದಿನಿಂದ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ಆರಂಭವಾಗಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟಿವಿಗಳು, ಸ್ಮಾರ್ಟ್‌ವಾಚ್‌ಗಳು, ಆಡಿಯೊ ಸಾಧನಗಳು ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಬಂಪರ್ ರಿಯಾಯಿತಿಯನ್ನು ನೀಡಲಾಗುತ್ತಿದೆ. ಇದ್ರಲ್ಲಿ ಎಸ್‌ಬಿ‌ಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಯಲ್ಲಿ 10%  ತ್ವರಿತ ರಿಯಾಯಿತಿಯೂ ಲಭ್ಯವಿದೆ. ಈ ಸೇಲ್‌ನಲ್ಲಿ5ಜಿ ಸ್ಮಾರ್ಟ್‌ಫೋನ್‌ಗಳು ಕೈಗೆಟುಕುವ ದರದಲ್ಲಿ ಲಭ್ಯವಿದ್ದು ಯಾವ ಫೋನ್‌ಗಳಲ್ಲಿ ಭರ್ಜರಿ ರಿಯಾಯಿತಿಗಳು ಲಭ್ಯವಿವೆ ಎಂದು ತಿಳಿಯೋಣ... 

2 /6

ಕಳೆದ ವರ್ಷವಷ್ಟೇ ಬಿಡುಗಡೆ ಆಗಿರುವ Samsung Galaxy M13 ಸ್ಮಾರ್ಟ್‌ಫೋನ್‌ನಲ್ಲಿ ಅಮೆಜಾನ್  27% ರಿಯಾಯಿತಿ ನೀಡುತ್ತಿದೆ. ಇದಲ್ಲದೇ 10,400 ರೂ.ಗಳ ಎಕ್ಸ್ ಚೇಂಜ್ ಆಫರ್ ಕೂಡ ನೀಡಲಾಗುತ್ತಿದೆ. 

3 /6

Oppo F23 5G ಸ್ಮಾರ್ಟ್‌ಫೋನ್‌ನ ಮೂಲ ಬೆಲೆ 28999 ರೂ. ಆದರೆ ಅಮೆಜಾನ್ ಫ್ರೀಡಂ ಸೇಲ್‌ನಲ್ಲಿ ಈ ಫೋನ್‌ನಲ್ಲಿ 14% ರಿಯಾಯಿತಿ ಲಭ್ಯವಿದೆ. ಇದಲ್ಲದೇ ರೂ.23749 ಎಕ್ಸ್ ಚೇಂಜ್ ಆಫರ್ ಕೂಡ ಲಭ್ಯವಿದೆ. 

4 /6

ಕಳೆದ ತಿಂಗಳಷ್ಟೇ ಬಿಡುಗಡೆಯಾದ OnePlus Nord 3 ಸ್ಮಾರ್ಟ್‌ಫೋನ್‌ ಅನ್ನು ಸಹ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್‌ನಲ್ಲಿ ಅತ್ಯಂತ ಅಗ್ಗದ ದರದಲ್ಲಿ ಖರೀದಿಸಬಹುದು. ಈ ಫೋನ್‌ನಲ್ಲಿ  32299 ರೂಪಾಯಿಗಳ ವಿನಿಮಯ ಕೊಡುಗೆ ಲಭ್ಯವಿದೆ. 

5 /6

ಅಮೆಜಾನ್ ತನ್ನ ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್‌ನಲ್ಲಿ ಜುಲೈನಲ್ಲಿ ಬಿಡುಗಡೆಯಾದ  Realme Narzo 60 Pro ಮೇಲೆ ಸಹ ಭರ್ಜರಿ ರಿಯಾಯಿತಿಯನ್ನು ನೀಡುತ್ತಿದೆ. ಈ ಫೋನ್ ಖರೀದಿಯಲ್ಲಿ  9% ರಿಯಾಯಿತಿ ಲಭ್ಯವಿದೆ. 

6 /6

Samsung Galaxy Z Fold 5 5G ಸ್ಮಾರ್ಟ್ ಅನ್ನು ಅಮೆಜಾನ್ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್‌ನಲ್ಲಿ   3% ರಿಯಾಯಿತಿಯ ಹೊರತಾಗಿ, 59950 ರೂಪಾಯಿಗಳ ವಿನಿಮಯ ಕೊಡುಗೆಯೊಂದಿಗೆ ಖರೀದಿಸಬಹುದು.  ಗಮನಿಸಿ: ಯಾವುದೇ ಸ್ಮಾರ್ಟ್‌ಫೋನ್‌ಗಳ ವಿನಿಮಯ ಕೊಡುಗೆಗಳು ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ನ ಸ್ಥಿತಿಯನ್ನು ಅವಲಂಬಿಸಿರುತ್ತದೆ.