ಆಜಾದಿ ಕಾ ಅಮೃತ್‌ ಮಹೋತ್ಸವ : ಏಕಾಂಗಿಯಾಗಿ 22000 ಕಿಮೀ. ಯಾತ್ರೆ ಮುಗಿಸಿದ ಕನ್ನಡತಿ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸವಿನೆನಪಿನಲ್ಲಿ ಕಾಸರಗೋಡು ಮೂಲದ ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಆಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದಾರೆ. 
 

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸವಿನೆನಪಿನಲ್ಲಿ ಕಾಸರಗೋಡು ಮೂಲದ ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಆಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದಾರೆ. ಇವರನ್ನು ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. ಅಮೃತಾ ಜೋಷಿಯವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. 

1 /6

ಏಕಾಂಗಿಯಾಗಿ 22000 ಕಿಮೀ. ಯಾತ್ರೆ ಮುಗಿಸಿದ ಕನ್ನಡತಿ.

2 /6

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸವಿನೆನಪಿನಲ್ಲಿ ಕಾಸರಗೋಡು ಮೂಲದ ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಆಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದಾರೆ. 

3 /6

ಇವರನ್ನು ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. 

4 /6

ಅಮೃತಾ ಜೋಷಿಯವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. 

5 /6

ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ.  

6 /6

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿಯವರನ್ನು ಸ್ವಾಗತಿಸಿ, ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ.