Amruthadhaare Kannada serial Bhoomika: ಸ್ಯಾಂಡಲ್‌ವುಡ್‌ನ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ನಟಿ ಭೂಮಿಕಾ ಅಲಿಯಾಸ್ ಛಾಯಾಸಿಂಗ್ ಕನ್ನಡ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ.. ಹೀಗೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ..
ಮೂಲತಃ ಉತ್ತರ ಪ್ರದೇಶದವರಾಗಿದ್ದ ಛಾಯಾ ಸಿಂಗ್ ಬೆಳೆದಿದ್ದು, ಓದಿದ್ದು ಬೆಂಗಳೂರಿನಲ್ಲಿಯೇ.. ಇವರು ರಜಪೂತ್ ಕುಟುಂಬಕ್ಕೆ ಸೇರಿದವಾರಾಗಿದ್ದಾರೆ.
ನಟಿ ಸಿನಿಮಾಗಳಲ್ಲಿ ಮಾಥ್ರವಲ್ಲದೇ ಕಿರುತೆರೆವ ಧಾರಾವಾಹಿಗಳಲ್ಲಿಯೂ ನಟಿಸಿ ಸೈ ಎನಿಸಿಕೊಳ್ಳುತ್ತಿದ್ದಾರೆ.. ಅಲ್ಲದೇ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ..

ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಮೃತಧಾರೆ ಸಿರೀಯಲ್‌ನಲ್ಲಿ ಭೂಮಿಕಾ ಪಾತ್ರದಲ್ಲಿ ಮಿಂಚುತ್ತಿರುವ ಛಾಯಾಸಿಂಗ್ ಪತಿ ಬೇರೆ ಯಾರೂ ಅಲ್ಲ ತಮಿಳು ನಟ ಕೃಷ್ಣ..