Amruthadhaare Kannada serial: ಅಮೃತಧಾರೆ ನಟ ರಾಜೇಶ್ ನಟರಂಗ ಹೆಂಡತಿ, ಮಗಳು ಯಾರು? ಪುತ್ರಿ ಕೂಡ ಫೇಮಸ್ ನಟಿ!
ಜೀ ಕನ್ನಡವಾಹಿನಿಯಲ್ಲಿ ಅದ್ಭುತವಾಗಿ ಮೂಡಿಬರುತ್ತಿರುವ ಸಿರೀಯಲ್ ಅಮೃತಧಾರೆ.. ಈ ಧಾರವಾಹಿಯ ಮುಖ್ಯ ಪಾತ್ರದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ರಾಜೇಶ್ ನಟರಂಗ ನಟಿಸಿದ್ದಾರೆ..
ಅಮೃತಧಾರೆ.. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಈ ಜನಪ್ರಿಯ ಧಾರವಾಹಿಯಲ್ಲಿ ಗೌತಮ್ ಪಾತ್ರದಲ್ಲಿ ನಟ ರಾಜೇಶ್ ನಟರಂಗ ಹಾಗೂ ಭೂಮಿಕಾ ಪಾತ್ರದಲ್ಲಿ ನಟಿ ಛಾಯಾಸಿಂಗ್ ನಟಿಸಿದ್ದಾರೆ..
ವಿಭಿನ್ನ ಕಥಾಹಂದರವನ್ನು ಒಳಗೊಂಡಿರುವ ಈ ಅಮೃತಧಾರೆ ಧಾರವಾಹಿ ಅತ್ಯಂತ ಜನಪ್ರಿಯ ಧಾರವಾಹಿಗಳ ಪೈಕಿ ಒಂದಾಗಿದೆ.. ಟಿಆರ್‌ಪಿಯಲ್ಲೂ ಈ ಸಿರೀಯಲ್ ಮುಂಚೂಣಿಯಲ್ಲಿದೆ..
ಈ ಸೀರಿಯಲ್‌ನಲ್ಲಿ ನಟ ರಾಜೇಶ್ ನಟರಂಗ ಅವರ ಅದ್ಭುತ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.. ಇದೀಗ ಇವರ ಮಗಳ ಕುರಿತಾದ ಸುದ್ದಿಯೊಂದು ಸಖತ್ ಸದ್ದು ಮಾಡುತ್ತಿದೆ.
ಹೌದು ನಟ ರಾಜೇಶ್ ನಟರಂಗ ಅವರ ಪುತ್ರಿ ಸಹ ಅದ್ಭುತ ಕಲಾವಿದೆ.. ಅಪ್ಪನ ಹಾಗೆ ಮಗಳೂ ಸಿನಿರಂಗದಲ್ಲಿ ಮಿಂಚುತ್ತಿದ್ದಾರೆ... ಧ್ವನಿ ರಾಜೇಶ್ ಮಲಯಾಳಂ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.. ಇಷ್ಟೇ ಅಲ್ಲ ಧ್ವನಿ ಸಾಕಷ್ಟು ಜಾಹೀರಾತುಗಳಲ್ಲಿ ನಟಿಸಿದ್ದಾರೆ..