Amruthadhaare Kannada Serial: ಅಮೃತಧಾರೆ ಖಳನಾಯಕಿ ವನಿತಾ ವಾಸು ಶಕುಂತಲಾ ಪಾತ್ರಕ್ಕೆ ಆಯ್ಕೆಯಾಗಿದ್ದು ಹೇಗೆ ಗೊತ್ತಾ?
)
ಜೀ ಕನ್ನಡ ವಾಹಿನಯಲ್ಲಿ ಸಾಕಷ್ಟು ಜನಪ್ರಿಯ ಸಿರೀಯಲ್‌ಗಳು ಪ್ರಸಾರವಾಗುತ್ತಿವೆ.. ಅದರಲ್ಲಿ ಪ್ರೇಕ್ಷಕರ ಗಮನ ಸೆಳೆದ ಅಮೃತಧಾರೆಯೂ ಒಂದು..
)
ಹೊಚ್ಚ ಹೊಸ ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯಲ್ಲಿ ನಟ ರಾಜೇಜ್ ನಟರಂಗ ಹಾಗೂ ಛಾಯಾಸಿಂಗ್ ಪಾತ್ರ ಎಲ್ಲರಿಗೂ ಸಖತ್ ಇಷ್ಟವಾಗಿದೆ..
)
ಇನ್ನು ಈ ಸಿರೀಯಲ್‌ನಲ್ಲಿ ಖಳನಾಯಕಿ ಪಾತ್ರದಲ್ಲಿ ಗುರುತಿಸಿಕೊಂಡಿರುವ ವನಿತಾ ವಾಸು ಅವರು ಮನೆಯೊಂದು ಮೂರು ಬಾಗಿಲು ಧಾರವಾಹಿ ಮೂಲಕ ಜನಪ್ರಿಯತೆ ಗಳಿಸಿದ್ದಾರೆ.. ಮಲಯಾಳಿ ಕುಟುಂಬಕ್ಕೆ ಸೇರಿದ ವನಿತಾ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ..
ವನಿತಾ ವಾಸು ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಜನಪ್ರಿಯ ನಟಿ.. ಆಗಂತುಕ ಸಿನಿಮಾದ ಮೂಲಕ ಬಣ್ಣ ಹಚ್ಚಲು ಪ್ರಾರಂಭಿಸಿದ ಇವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದಾರೆ..
ನೆಗೆಟಿವ್ ಶೇಡ್‌ನಲ್ಲಿ ಸಖತ್ ಆಗಿ ಮಿಂಚುತ್ತಿರುವ ನಟಿ ವನಿತಾ ವಾಸು ತಮ್ಮ ಅದ್ಭುತ ಅಭಿನಯದ ಮೂಲಕವೇ ಅಭಿಮಾನಿಗಳ ಮನಸ್ಸನ್ನ ಗೆದ್ದಿದ್ದಾರೆ..