Amulya: ಮಕ್ಕಳೊಂದಿಗೆ ಅಣ್ಣಮ್ಮ ದೇವಿಯ ದರ್ಶನ ಪಡೆದ ನಟಿ ಅಮೂಲ್ಯ ದಂಪತಿ

Amulya Temple Visit: ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. 

Amulya Temple Visit: ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ. ಈ ಹಿನ್ನೆಲೆ ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. 

1 /5

ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿ ಮೂರು ತಿಂಗಳಾಗುತ್ತಿದೆ. ಈ ಹಿನ್ನೆಲೆ ಇಂದು ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಮಕ್ಕಳೊಂದಿಗೆ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. 

2 /5

ಗಾಂಧಿನಗರದ ಮೆಜಿಸ್ಟಿಕ್ ನಲ್ಲಿರುವ ನಗರ ದೇವತೆ, ಬೆಂಗಳೂರು ತಾಯಿ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ನಟಿ ಅಮೂಲ್ಯ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. 

3 /5

ಮಾರ್ಚ್‌ನಲ್ಲಿ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದರು. 

4 /5

ಈ ಕುರಿತು ನಟಿ ಅಮೂಲ್ಯ ಅವರ ಪತಿ ಜಗದೀಶ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

5 /5

ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಚೆಲುವಿನ ಚಿತ್ತಾರದ ಮೂಲಕ ನಾಯಕಿಯಾದರು.  ಬಳಿಕ ಸ್ಟಾರ್‌ ನಟರೊಂದಿಗೆ ತೆರೆ ಹಂಚಿಕೊಂಡ ಅಮೂಲ್ಯ ಕನ್ನಡಿಗರ ಮನಗೆದ್ದ ನಟಿಯರಲ್ಲಿ ಒಬ್ಬರು.