Radhika Merchant : ಅಂಬಾನಿ ಪುತ್ರ ಅನಂತ್‌ ಕೈಹಿಡಿಯಲಿರುವ ʼರಾಧಿಕಾʼ ಯಾರು ಗೊತ್ತಾ..?

Thu, 29 Dec 2022-6:09 pm,

ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಪರಸ್ಪರ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ಕುರಿತು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಎಂಗೆಜ್ಮೆಂಟ್‌ ಮಾಡಿಕೊಂಡಿದ್ದಾರೆ. 

ಅನಂತ್‌ ಅಂಬಾನಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ. 

ಅನಂತ್ ಅಂಬಾನಿ ರಾಧಿಕಾ ಮರ್ಚೆಂಟ್ ಜೊತೆ ಅದ್ದೂರಿಯಾಗಿ ಜರುಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ.

ಅನಂತ್ ಮತ್ತು ರಾಧಿಕಾ ಕಳೆದ ಕೆಲವು ವರ್ಷಗಳಿಂದ ಒಟ್ಟಿಗೆ ಇದ್ದಾರೆ. ರಾಧಿಕಾ ಅಂಬಾನಿ ಕುಟುಂಬದ ಪ್ರತಿಯೊಂದು ದೊಡ್ಡ ಮತ್ತು ಸಣ್ಣ ಕಾರ್ಯಕ್ರಮದ ಭಾಗವಾಗಿದ್ದಾರೆ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link