ಅನಂತ್ ಅಂಬಾನಿ ಮದುವೆ ಸಮಾರಂಭ... ಕುಟುಂಬ ಸಮೇತ ಬಂದ ಕ್ರಿಕೆಟಿಗರಿವರು!!

Mon, 15 Jul 2024-2:54 pm,

1983 ರ ಕ್ರಿಕೆಟ್ ವಿಶ್ವಕಪ್ ವಿಜೇತ ಭಾರತದ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಕೃಷ್ಣಮಾಚಾರಿ ಶ್ರೀಕಾಂತ್, ಅವರ ಪತ್ನಿ ವಿದ್ಯಾ ಶ್ರೀಕಾಂತ್ ಅವರೊಂದಿಗೆ ಅನಂತ್‌ ಅಂಬಾನಿ - ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಅವರ ಪತ್ನಿ ನತಾಶಾ ಮಲಕಂದ್ ಅವರೊಂದಿಗೆ ಅನಂತ್‌ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.    

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

ಭಾರತೀಯ ಕ್ರಿಕೆಟಿಗ ಅಜಿಂಕ್ಯ ರಹಾನೆ ಅವರ ಪತ್ನಿ ರಾಧಿಕಾ ಧೋಬಾಕರ್ ಅವರೊಂದಿಗೆ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

ಭಾರತೀಯ ಆಟಗಾರರಾದ ಕೃಣಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ತಮ್ಮ ಕುಟುಂಬದೊಂದಿಗೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭಕ್ಕೆ ಬಂದಿದ್ದರು. ಇವರೊಂದಿಗೆ ಭಾರತ ತಂಡದ ಆಟಗಾರ ಇಶಾನ್ ಕಿಶನ್ ಕೂಡ ಬಂದಿದ್ದರು.     

ಟೀಂ ಇಂಡಿಯಾದ ಅದ್ಭುತ ಆಟಗಾರರಲ್ಲಿ ಒಬ್ಬರಾದ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

ಭಾರತದ ಸ್ಟಾರ್ ಬ್ಯಾಟ್ಸ್ ಮನ್ ಕೆ.ಎಲ್ ರಾಹುಲ್ ಪತ್ನಿ ಹಾಗೂ ನಟಿ ಆದಿಯಾ ಶೆಟ್ಟಿ ಮತ್ತು ಅವರ ಕುಟುಂಬದೊಂದಿಗೆ ಭಾಗವಹಿಸಿದ್ದರು.     

ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪತ್ನಿ ನತಾಶಾ ಜೈನ್ ಅವರೊಂದಿಗೆ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.   ‌  

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಮತ್ತು ಮಗಳೊಂದಿಗೆ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link