Ananya Pandey Butterfly Top: ಚಿಟ್ಟೆ ಬಟ್ಟೆಯಿಂದ ಮೈ ಮುಚ್ಚಿಕೊಂಡ ಬಾಲಿವುಡ್‌ ಸುಂದರಿ..!!

Fri, 09 Feb 2024-1:46 pm,

ಬಾಲಿವುಡ್  ಖ್ಯಾತ ನಟಿ ಅನನ್ಯ ಪಾಂಡ್ಯ ಕಾಸ್ಟ್ಯೂಮ್  ವಿಷಯದಲ್ಲಿ ಪಕ್ಕಾ ಕಟ್ಟುನಿಟ್ಟುರುವರು, ಯಾವಾಗಲೂ ತಮಗಿಷ್ಟವಾದ ಬಟ್ಟೆ ಹೊರತಾಗಿ ಬೇರೆ ಕಾಸ್ಟ್ಯೂಮ್ ಧರಿಸುವುದಿಲ್ಲ.

ನಟಿ ಅನನ್ಯ ಪಾಂಡೆ ಹಲವಾರು ಬಾರಿ ಕಾಸ್ಟ್ಯೂಮ್ ಕುರಿತಂತೆ ಮಾತಾನಡಿರುವರು, ಇತರರಿಗೆ ಮುಜಗರ ಅನಿಸುವಂತಹ ಕಾಸ್ಟ್ಯೂಮ್ ಹಾಕಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದರು.

ಬಾಲಿವುಡ್‌ ಸುಂದರಿ ಅನನ್ಯ ಎದೆಯ ಭಾಗವನ್ನು ಚಿಟ್ಟೆಯಿಂದ ಮುಚ್ಚಿಕೊಂಡಿರುವಂತಹ ಕಾಸ್ಟ್ಯೂಮ್ ಧರಿಸಿ ಅಚ್ಚರಿ ಪಡುವಂತೆ ಮಾಡಿದ್ದಾರೆ. ಇದನ್ನೂ ಕಂಡು ಹಲವರು ಹಲವು ರೀತಿಗಳಲ್ಲಿ ಕಾಮೆಂಟ್ ಮಾಡಿದ್ದಾರೆ.

ಅನನ್ಯ ಎದೆ ಮೇಲಿನ ಚಿಟ್ಟೆಚಿಟ್ಟೆಯಿಂದ ಮುಚ್ಚಿಕೊಂಡಿರುವಂತಹ ಕಾಸ್ಟ್ಯೂಮ್ ಧರಿಸಿ ಲಕ್ಷಾಂತರ ಜನರು ಲೈಕ್ ಮಾಡಿದ್ದರೆ, ಸಾವಿರಾರು ಜನರು ಕಾಮೆಂಟ್ ಮಾಡಿದ್ದಾರೆ. 

 ಅನನ್ಯ ಪಾಂಡೆಯ ಚಿಟ್ಟೆಯ ಕಾಸ್ಟ್ಯೂಮ್‌ನಲ್ಲಿರುವ ಪೋಸ್ಟ್‌ ಸೋಷಿಯಲ್‌ ಮಿಡಿಯಾದಲ್ಲಿ ಶೇರ್‌ ಮಾಡುವುದನ್ನು ನೋಡಿದ ನೆಟ್ಟಿಗರು ಈ ಚಿಟ್ಟೆ ಯಾಕೆ ಎಂದು ಕೇಳಲಾದ ಪ್ರಶ್ನೆಗೆ ಈ ನಟಿ ಸೊಗಸಾಗಿ ಉತ್ತರಿಸಿದ್ದಾರೆ.

 ನಟಿ ಅನನ್ಯ ಪಾಂಡೆ ಈ ಬಟ್ಟೆಯನ್ನು ಹಾಕಿದ್ದು ಪ್ಯಾರಿಸ್ ನಲ್ಲಿ ನಡೆದ ಫ್ಯಾಷನ್ ಶೋ ನಲ್ಲಿ. ಹಾಗೆಯೇ ಈ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದು ರಾಹುಲ್ ಮಿಶ್ರಾ ಎಂದು ತಿಳಿಸಿದ್ದಾರೆ.

ಬಾಲಿವುಡ್‌ ಸುಂದರಿಯ ಈ ಕಾಸ್ಟ್ಯೂಮ್ ಅನ್ನು ಪರಿಸರ ಮತ್ತು ಕೀಟಗಳ ಮೇಲಿನ ಪ್ರೀತಿಯಿಂದಾಗಿ ರಾಹುಲ್ ಮಿಶ್ರಾ  ಡಿಸೈನ್ ಮಾಡಿದ್ದಾರಂತೆ. ಅಳಿವಿನಂಚಿಗೆ ತಳ್ಳಿರುವ ಕೀಟಗಳನ್ನು ಉಳಿಸೋ ಜಾಗೃತಿ ಕೂಡ ಇದಾಗಿದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಅನನ್ಯ ಪಾಂಡೆ ಪ್ರಾಣಿ, ಪಕ್ಷಿಗಳು ಹಾಗೂ ಕೀಟಗಳ ಬಗ್ಗೆ ಯಾವಾಗಲೂ ಕಾಳಜಿ ತೋರಿಸುತ್ತಲೇ ಇರುತ್ತಾರೆ. ಈ ಬಾರಿ ಕಾಸ್ಟ್ಯೂಮ್ ಹಾಕುವ ಮೂಲಕ ಫ್ಯಾಷನ್ ವೇದಿಕೆಯ ಮೇಲೆ ಕಾಳಜಿ ಪ್ರದರ್ಶಿಸಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link