ಬ್ಯಾಕ್‌ಲೆಸ್ ಗೌನ್‌ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಅನುಪಮಾ ಪರಮೇಶ್ವರನ್

  • Jul 23, 2022, 14:35 PM IST

ದಕ್ಷಿಣ ಭಾರತದ ನಟಿ ಅನುಪಮಾ ಪರಮೇಶ್ವರನ್ ಅವರ ಇತ್ತೀಚಿನ ಫೋಟೋ ಶೂಟ್ ಪಡ್ಡೆ ಹುಡುಗರ ಕಣ್ಣು ಕುಕ್ಕುವಂತೆ ಮಾಡಿದೆ.ಬ್ಯಾಕ್ಲೆಸ್ ಗೌನ್ ಮೂಲಕ ಗಮನ ಸೆಳೆದಿರುವ ನಟಿಯ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿವೆ.ಸ್ಯಾಂಡಲ್ವುಡ್ ಗೆ ಅವರು ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರದ ಮೂಲಕ ಎಂಟ್ರಿ ನೀಡಿದ್ದರು.

Photo Courtsey: Anupama Parameswaran(Instagram)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.


 

1 /6

2 /6

3 /6

4 /6

5 /6

6 /6