Anushka Sharma : ಬಾಡಿಕಾನ್ ಗೌನ್​ನಲ್ಲಿ ಅನುಷ್ಕಾ! ಬಾಲಿವುಡ್‌ ಪವರ್‌ ಕಪಲ್‌ ಎಂದ ಫ್ಯಾನ್ಸ್..‌

ISH2023: ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಂಡಿಯನ್ ಸ್ಪೋರ್ಟ್ಸ್ ಹವರ್ಸ್ 2023ರಲ್ಲಿ ಜೋಡಿಯಾಗಿ ಮಿಂಚಿದ್ದಾರೆ. ಇಬ್ಬರೂ ಸ್ಟೈಲಿಷ್ ಡ್ರೇಸ್‌ನಲ್ಲಿ ಸಖತ್‌ ಆಗಿ ಪೋಸ್‌ ಕೊಟ್ಟಿದ್ದಾರೆ. 
 

ಅನುಷ್ಕಾ ನೇರಳೇ ಬಣ್ಣದ ಬಾಡಿ ಗೌನ್‌ನಲ್ಲಿ ಸಖತ್‌ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಈವೆಂಟ್‌ನ ರೆಡ್ ಕಾರ್ಪೆಟ್ ಮೇಲೆ ಅನುಷ್ಕಾ ಮತ್ತು ವಿರಾಟ್ ಕ್ಯಾಮರಾಗಳಿಗೆ ಪೋಸ್ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. 
 

1 /5

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ಅವರ ಪತಿ ವಿರಾಟ್ ಕೊಹ್ಲಿ ಇತ್ತೀಚೆಗೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.   

2 /5

ಗುರುವಾರ ಮುಂಬೈನಲ್ಲಿ ನಡೆದ ಇಂಡಿಯನ್ ಸ್ಪೋರ್ಟ್ಸ್ ಆನರ್ಸ್ 2023 ರಲ್ಲಿ ದಂಪತಿಗಳು ಭಾಗವಹಿಸಿದ್ದರು.  

3 /5

ಈವೆಂಟ್‌ನ ರೆಡ್ ಕಾರ್ಪೆಟ್ ಮೇಲೆ ಅನುಷ್ಕಾ ಮತ್ತು ವಿರಾಟ್ ಕ್ಯಾಮರಾಗಳಿಗೆ ಪೋಸ್ ನೀಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಈ ವಿಡಿಯೋದಲ್ಲಿ ಅನುಷ್ಕಾ ನೇರಳೇ ಬಣ್ಣದ ಬಾಡಿ ಗೌನ್‌ನಲ್ಲಿ ಸಖತ್‌ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಾರೆ.   

4 /5

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇತ್ತೀಚೆಗೆ ಎಬಿ ಡಿವಿಲಿಯರ್ಸ್ ಅವರೊಂದಿಗಿನ ಸಂಭಾಷಣೆಯ ಸಮಯದಲ್ಲಿ ತಮ್ಮ ಮೊದಲ ಭೇಟಿಯ ಬಗ್ಗೆ ಮಾತನಾಡಿದರು.   

5 /5

ಇನ್ನೂ ಮತ್ತೇ, ಅನುಷ್ಕಾ ಕ್ರೀಡಾ ನಾಟಕವಾದ ಚಕ್ಡಾ ಎಕ್ಸ್‌ಪ್ರೆಸ್‌ನೊಂದಿಗೆ ಮತ್ತೆ ತೆರೆಯ ಮೇಲೆ ಬರಲಿದ್ದಾರೆ.   

You May Like

Sponsored by Taboola