Simple way to get rid of white hair : ಬಿಳಿ ಕೂದಲು ನಮ್ಮನ್ನು ಮುಜುಗರಕ್ಕೆ ಈಡು ಮಾಡಿ ಬಿಡುತ್ತದೆ. ಆದರೆ ಕೆಲವು ಮನೆಮದ್ದುಗಳನ್ನು ಅನುಸರಿಸುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು.
Home Remdy for White Hair :ದಪ್ಪ ನೀಳ ಕೂದಲು ಎಲ್ಲರಿಗೂ ಇಷ್ಟವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಕ ಯುವತಿಯರ ಕೂದಲಿನ ಆರೋಗ್ಯ ಕೆಡುತ್ತಿರುವುದು ಸುಳ್ಳಲ್ಲ. ಅದರಲ್ಲಿಯೂ ಯುವಕ ಯುವತಿಯರನ್ನು ಅತಿಯಾಗಿ ಕಾಡುತ್ತಿರುವುದು ಬಿಳಿ ಕೂದಲಿನ ಸಮಸ್ಯೆ.ಬಿಳಿ ಕೂದಲು ನಮ್ಮನ್ನು ಮುಜುಗರಕ್ಕೆ ಈಡು ಮಾಡಿ ಬಿಡುತ್ತದೆ. ಆದರೆ ಕೆಲವು ಮನೆಮದ್ದುಗಳನ್ನು ಅನುಸರಿಸುವ ಮೂಲಕ ಬಿಳಿ ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಇತ್ತೀಚಿನ ದಿನಗಳಲ್ಲಿ ನಾವು ಅನುಸರಿಸುತ್ತಿರುವ ಜೀವನಶೈಲಿಯೇ ಬಿಳಿ ಕೂದಲು ಹುಟ್ಟಿಕೊಳ್ಳಲು ಕಾರಣ. ಇದರಲ್ಲಿ ನಾವು ಸೇವಿಸುವ ಆಹಾರದ ಪಾಲು ದೊಡ್ಡದಿದೆ.ಕೂದಲಿನ ಆರೋಗ್ಯಕ್ಕಾಗಿ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಸುಧಾರಿಸುವುದು ಬಹಳ ಅಗತ್ಯ.
ಬಿಳಿ ಕೂದಲಿನ ಸಮಸ್ಯೆಯನ್ನು ನೈಸರ್ಗಿಕವಾಗಿಯೇ ದೂರ ಮಾಡಲು ಒಂದು ಕಪ್ ಮೊಸರು ಸಾಕು.ಹೌದು, ಒಂದು ಕಪ್ ಮೊಸರಿಗೆ ಟೊಮೇಟೊ ಹಣ್ಣನ್ನು ಬೆರೆಸಿ ಬಿಳಿ ಕೂದಲಿನ ಸಮಸ್ಯೆಯನ್ನು ಬುಡದಿಂದಲೇ ದೂರ ಮಾಡಬಹುದು.
ಕೂದಲಿಗೆ ಮೊಸರು ಹಚ್ಚುವುದರಿಂದ ಕೂದಲು ಬೇರಿನಿಂದಲೇ ಬಲಗೊಳ್ಳಲು ಆರಂಭಿಸುತ್ತದೆ.ಅಲ್ಲದೆ, ನೈಸರ್ಗಿಕವಾಗಿ ಕಪ್ಪು ಬಣ್ಣಕ್ಕೆ ತಿರುಗಲು ಮೊಸರು ಸಹಾಯ ಮಾಡುತ್ತದೆ. ಮಾತ್ರವಲ್ಲ ಇದು ಕೂದಲಿಗೆ ವಿಶೇಷ ರೀತಿಯ ಹೊಳಪನ್ನು ನೀಡುತ್ತದೆ.
ಇನ್ನು ಟೊಮೆಟೊ ಆಸಿಡ್ ಗುಣಗಳನ್ನು ಒಳಗೊಂಡಿದ್ದು, ಒಣ ಕೂದಲಿನ PH ಮಟ್ಟವನ್ನು ಸಮತೋಲನದಲ್ಲಿ ಇಡುತ್ತದೆ. ಇದು ನೆತ್ತಿಯ ಮೇಲೆ ಹೆಚ್ಚುವರಿ ಎಣ್ಣೆ ಉತ್ಪಾದನೆಯನ್ನು ತಡೆದು, ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ.
ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ಮೊಸರು ಮತ್ತು ಟೊಮೇಟೊ ಹಣ್ಣನ್ನು ಬಳಸಬಹುದು. ಮೊಸರು ಮತ್ತು ಟೊಮೇಟೊ ಹಣ್ಣನ್ನು ಒಂದು ಬೌಲ್‌ಗೆ ಹಾಕಿ ಮಿಶ್ರಣ ಮಾಡಿ.ಈಗ ಈ ಪೇಸ್ಟ್‌ಗೆ ನೀಲಗಿರಿ ಎಣ್ಣೆಯನ್ನು ಸೇರಿಸಿ ಕೂದಲಿಗೆ ಮಸಾಜ್ ಮಾಡಿ. ನೋಡ ನೋಡುತ್ತಿದ್ದಂತೆಯೇ ಬಿಳಿ ಕೂದಲು ಕಪ್ಪಾಗುತ್ತದೆ.
(ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)