White Hair Permanent Remedy : ಹೊಕ್ಕಳಿಗೆ ತುಪ್ಪ ಮತ್ತು ಎಣ್ಣೆ ಹಚ್ಚುವುದರಿಂದ ಬಿಳಿ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ ಎನ್ನುವ ಮಾಹಿತಿ ನಿಮಗೆ ಇದೆಯೇ?
Ghee and oil for Black Hair on Navel : ಆರೋಗ್ಯವಾಗಿರಲು ನಾವೆಲ್ಲರೂ ಉತ್ತಮ ಆಹಾರ ಕ್ರಮವನ್ನು ಅನುಸರಿಸುತ್ತೇವೆ. ವಿವಿಧ ರೀತಿಯ ವ್ಯಾಯಾಮಗಳನ್ನು ಮಾಡುತ್ತೇವೆ. ಆದ್ರೆ ಕೂದಲಿನ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಏನು ಮಾಡಬೇಕು ಎನ್ನುವುದು ಕೂಡಾ ಬಹಳ ಮುಖ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೆಲವು ರೋಗಗಳಿಂದ ಮುಕ್ತಿ ಪಡೆಯಲು ಹೊಕ್ಕಳಿಗೆ ಎಣ್ಣೆ, ತುಪ್ಪ ಹಚ್ಚುವುದನ್ನು ನೀವು ಕೇಳಿರಬಹುದು.ಆದರೆ, ಹೊಕ್ಕಳಿಗೆ ತುಪ್ಪ ಮತ್ತು ಎಣ್ಣೆ ಹಚ್ಚುವುದರಿಂದ ಬಿಳಿ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ ಎನ್ನುವ ಮಾಹಿತಿ ನಿಮಗೆ ಇದೆಯೇ?
ಬಿಳಿ ಕೂದಲು ಕಪ್ಪಾಗುವಂತೆ ಮಾಡಲು ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ತುಪ್ಪ ಮತ್ತು ಎಣ್ಣೆಯನ್ನು ಹಚ್ಚಬೇಕು. ಆದರೆ ಇಲ್ಲಿ ಯಾವ ಎಣ್ಣೆ ಮತ್ತು ತುಪ್ಪ ಹಚ್ಚಬೇಕು ಎನ್ನುವುದು ಬಹಳ ಮುಖ್ಯ.
ಆಯುರ್ವೇದದ ಪ್ರಕಾರ, ಹೊಕ್ಕುಳಿಗೆ ತುಪ್ಪವನ್ನು ಹಚ್ಚುವುದರಿಂದ ಕೂದಲು ಕಪ್ಪಾಗಿರಲು ಸಹಾಯ ಮಾಡುತ್ತದೆ.
ಇಲ್ಲಿ ಬರೀ ತುಪ್ಪವನ್ನು ಅಲ್ಲ ತೆಂಗಿನಕಾಯಿ, ಸಾಸಿವೆ ಎಣ್ಣೆಯ ಜೊತೆಗೆ, ಹೊಕ್ಕಳಿಗೆ ತುಪ್ಪವನ್ನು ಹಚ್ಚಬೇಕು.ಇದರಿಂದ ಕೂದಲು ಕಪ್ಪಾಗುವುದಲ್ಲದೆ ಉದ್ದನೆ ಬೆಳೆಯಲು ಸಹಾಯ ಮಾಡುತ್ತದೆ.
ಪ್ರತಿ ರಾತ್ರಿ ಮಲಗುವ ಮುನ್ನ ಹೊಕ್ಕುಳಲ್ಲಿ ದೇಸಿ ತುಪ್ಪವನ್ನು ಹಚ್ಚುವುದರಿಂದ ಕೂದಲಿನ ಬೆಳವಣಿಗೆ ಉತ್ತಮಗೊಳ್ಳುತ್ತದೆ.ಕೂದಲು ಬಲಗೊಳ್ಳುತ್ತದೆ ಮತ್ತು ಬಿಳಿ ಕೂದಲು ಕಪ್ಪಾಗುತ್ತದೆ.
ಹೊಕ್ಕುಳಕ್ಕೆ ಕೆಲವು ಹನಿ ಸಾಸಿವೆ ಎಣ್ಣೆ ಮತ್ತು ತುಪ್ಪವನ್ನು ಹಾಕಿ ಸ್ವಲ್ಪ ಕನಿಷ್ಠ 20 ನಿಮಿಷಗಳ ಕಾಲ ಮಸಾಜ್ ಮಾಡಬೇಕು. ನಂತರ ಮಲಗಿಕೊಳ್ಳಿ. ಹೀಗೆ ಮಾಡುವುದರಿಂದ ಬಿಳಿ ಕೂದಲು ಕಪ್ಪಾಗುವುದರಲ್ಲಿ ಸಂದೇಹವೇ ಬೇಡ.
ಸೂಚನೆ : ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.