ಹರಳೆಣ್ಣೆಗೆ ಈ ಎಲೆ ಬೆರೆಸಿ ಹಚ್ಚಿ ಸಾಕು ಹತ್ತೇ ನಿಮಿಷದಲ್ಲಿ ಬಿಳಿ ಕೂದಲು ಕಪ್ಪಾಗುತ್ತವೆ! ಮತ್ತೆ ಯಾವತ್ತೂ ಬೆಳ್ಳಗಾಗಲ್ಲ!!
ಕಾಲ ಕಳೆದಂತೆ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಅದರಲ್ಲಿ ಕೂದಲಿನ ಆರೋಗ್ಯವೂ ಒಂದು. ಚಿಕ್ಕವಯಸ್ಸಿನಲ್ಲಿ ಕೂದಲು ಬಿಳಿಯಾಗುವುದು ಕೂಡ ಅನೇಕರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಚಿಕ್ಕವಯಸ್ಸಿನಲ್ಲೇ ಬಿಳಿಕೂದಲನ್ನು ತಡೆಯಲು ನಾವು ಹಲವಾರು ವಸ್ತುಗಳನ್ನು ಬಳಸುತ್ತೇವೆ.
ಈ ವಸ್ತುಗಳಲ್ಲಿ ಹೆಚ್ಚಿನವು ರಾಸಾಯನಿಕಗಳನ್ನು ಒಳಗೊಂಡಿರುತ್ತವೆ. ಈ ರಾಸಾಯನಿಕಗಳು ಕೂದಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರವನ್ನು ನೀಡುತ್ತವೆ. ಆದರೆ, ಇದು ಶಾಶ್ವತ ಪರಿಹಾರವಲ್ಲ. ಬದಲಾಗಿ ಕೂದಲಿನ ಆರೋಗ್ಯ ಮತ್ತು ಸೌಂದರ್ಯವನ್ನು ಹಾಳು ಮಾಡುತ್ತದೆ. ಆದರೆ ಕೂದಲಿಗೆ ಕೆಲವು ನೈಸರ್ಗಿಕ ಉತ್ಪನ್ನಗಳನ್ನು ಹಚ್ಚುವುದರಿಂದ, ಬಿಳಿ ಕೂದಲಿನ ಸಮಸ್ಯೆಯನ್ನು ಮೂಲದಿಂದ ಪರಿಹರಿಸಬಹುದು.
ಹೌದು, ಎಳ್ಳೆಣ್ಣೆ ಬಳಸುವುದರಿಂದ ಕೂದಲನ್ನು ಕಪ್ಪಾಗಿಸಬಹುದು.. ಎಳ್ಳಿನ ಎಣ್ಣೆಯು ಅನೇಕ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ನಿಮ್ಮ ಕೇಶಕ್ಕೆ ಹೊಳಪು ನೀಡಿ ದಷ್ಟಪುಷ್ಟವಾಗಿ ಬೆಳೆಯುವಂತೆ ಮಾಡುತ್ತದೆ..
ಕರಿಬೇವಿನ ಪುಡಿ ಅಥವಾ ಎಲೆಯನ್ನು ಎಳ್ಳೆಣ್ಣೆಯೊಂದಿಗೆ ಬೆರೆಸಿ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಕರಿಬೇವಿನ ಎಲೆಗಳು ಕೂಡ ಕೂದಲು ಉದುರುವುದನ್ನು ತಡೆಯುತ್ತದೆ. ಅಲ್ಲದೆ ಇದು ಕೂದಲನ್ನು ಬಲಪಡಿಸುತ್ತದೆ. ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ.
ಕೂದಲು ಕಪ್ಪಾಗಲು ಎಳ್ಳೆಣ್ಣೆಯೊಂದಿಗೆ ಹೆನ್ನಾ ಸಹ ಹಚ್ಚಬಹುದು. ಇದು ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಸಹಾಯ ಮಾಡಿ.. ಕೂದಲಿನ ಹೊಳಪನ್ನು ಸುಧಾರಿಸುತ್ತದೆ. ಇದರ ನಿಯಮಿತ ಬಳಕೆಯಿಂದ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ.
ಕೂದಲು ಕಪ್ಪಾಗಲು ಎಳ್ಳೆಣ್ಣೆಯೊಂದಿಗೆ ಹೆನ್ನಾ ಸಹ ಹಚ್ಚಬಹುದು. ಇದು ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಸಹಾಯ ಮಾಡಿ.. ಕೂದಲಿನ ಹೊಳಪನ್ನು ಸುಧಾರಿಸುತ್ತದೆ. ಇದರ ನಿಯಮಿತ ಬಳಕೆಯಿಂದ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ.
ಇದಕ್ಕಾಗಿ 1 ಕಪ್ ಎಳ್ಳಿನ ಎಣ್ಣೆಯನ್ನು ತೆಗೆದುಕೊಂಡು ಅದಕ್ಕೆ 1 ಚಮಚ ಗೋರಂಟಿ ಪುಡಿ ಅಥವಾ ಗೋರಂಟಿ ಎಲೆಗಳನ್ನು ಸೇರಿಸಿ ಚೆನ್ನಾಗಿ ಬಿಸಿ ಮಾಡಿ. ನಂತರ ಈ ಎಣ್ಣೆಯನ್ನು ನಿಮ್ಮ ಕೂದಲಿಗೆ ವಾರಕ್ಕೆ ಎರಡು ಬಾರಿ ಹಚ್ಚಿ. ನಿಮ್ಮ ಕೂದಲಿಗೆ ಈ ಎಣ್ಣೆಯನ್ನು ನಿಯಮಿತವಾಗಿ ಹಚ್ಚಿಕೊಳ್ಳುವದರಿಂದ ಕ್ರಮೇಣ ನಿಮ್ಮ ಕೂದಲು ಕಪ್ಪಾಗುತ್ತದೆ.