ನಿಮಗೆ ಹೆಚ್ಚಾಗಿ ಉಪ್ಪು ಬಳಸುವ ಅಭ್ಯಾಸ ಇದೆಯಾ..? ಹಾಗಾದರೆ ಎಚ್ಚೆತ್ತುಕೊಳ್ಳಿ, ಇದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ..!
ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಜೀರ್ಣಕಾರಿ ಸಮಸ್ಯೆಗಳು ಉಂಟಾಗಬಹುದು.
ಹೆಚ್ಚು ಉಪ್ಪನ್ನು ತಿನ್ನುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ. ಇದು ನಿಮ್ಮ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ.
ಕೆಲವರಿಗೆ ರಾತ್ರಿ ವೇಳೆ ಹೆಚ್ಚು ಉಪ್ಪು ತಿಂದರೆ ಅದು ನಿದ್ರಾಹೀನತೆಗೆ ಕಾರಣವಾಗಬಹುದು.
ಹೆಚ್ಚು ಉಪ್ಪನ್ನು ಸೇವಿಸುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ ಮತ್ತು ಹೃದಯದ ಆರೋಗ್ಯವನ್ನು ಹಾನಿಗೊಳಿಸುತ್ತದೆ.
ಉಪ್ಪಿನಲ್ಲಿ ಹೆಚ್ಚಿನ ಸೋಡಿಯಂ ಅಂಶ ಇರುವುದರಿಂದ ಹೆಚ್ಚಿನ ಸೇವನೆಯು ಮೂಳೆಗಳನ್ನು ದುರ್ಬಲಗೊಳಿಸುತ್ತದೆ