ಅದ್ಧೂರಿಯಾಗಿ ನೆರವೇರಿದ ಅರ್ಜುನ್‌ ಸರ್ಜಾ ಪುತ್ರಿ ವಿವಾಹ.. ಪೋಟೋಸ್‌ ಇಲ್ಲಿವೆ!

Tue, 11 Jun 2024-5:29 pm,

ನಟ ಅರ್ಜುನ್ ಸರ್ಜಾ ಚಿತ್ರರಂಗದ ಆಕ್ಷನ್ ಕಿಂಗ್. 90 ರ ದಶಕದಲ್ಲಿ ಟಾಪ್ ನಟನಾಗಿ ಹೊರಹೊಮ್ಮಿದ ನಟ ಅರ್ಜುನ್ ಅವರ ಹಿರಿಯ ಮಗಳು ಐಶ್ವರ್ಯಾ.  

ಬೆರಳೆಣಿಕೆ ಸಿನಿಮಾಗಳಲ್ಲಿ ನಟಿಸಿ ಮಿಂಚಿದ ಅರ್ಜುನ್‌ ಸರ್ಜಾ ಪುತ್ರಿ ಐಶ್ವರ್ಯ ಸಿನಿಮಾಗಳಿಂದ ಅಷ್ಟಾಗಿ ಗುರುತಿಸಿಕೊಳ್ಳಲಿಲ್ಲ ಹೀಗಾಗಿ ನಟಿ ಚಿತ್ರರಂಗದಿಂದ ಕೊಂಚ ದೂರ ಉಳಿದಿದ್ದರು..   

ಅರ್ಜುನ್ ಪುತ್ರಿ ಐಶ್ವರ್ಯ ಮತ್ತು ಖ್ಯಾತ ಹಾಸ್ಯನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಪ್ರೀತಿಸುತ್ತಿದ್ದರು.. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದರು.   

ನಿನ್ನೆ (ಜೂನ್ 10)  ಚೆನ್ನೈನಲ್ಲಿ ನಟ ಅರ್ಜುನ್ ನಿರ್ಮಿಸಿರುವ ಆಂಜನೇಯರ ದೇವಸ್ಥಾನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಚಿತ್ರರಂಗದರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.   

ಸದ್ಯ ಐಶ್ವರ್ಯಾ ಉಮಾಪತಿ ಮದುವೆ ಫೋಟೋಗಳು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗಿವೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link