ಮತ್ತೆ ನಿರ್ದೇಶನಕ್ಕಿಳಿದ ಅರ್ಜುನ್ ಸರ್ಜಾ...ಪುತ್ರಿ ಚಿತ್ರಕ್ಕೆ ಆಕ್ಷನ್ ಕಿಂಗ್ ಆಕ್ಷನ್ ಕಟ್..!

ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಚಿತ್ರರಸಿಕರನ್ನು ರಂಜಿಸ್ತಿರುವ ಅರ್ಜುನ್ ಸರ್ಜಾ ಇದೀಗ ಮಗಳ ಸಿನಿಮಾಗೆ ಮತ್ತೆ ಆಕ್ಷನ್ ಕಟ್ ಹೇಳ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

1 /3

2 /3

ಅರ್ಜುನ್ ತಮ್ಮದೇ ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ನಡಿಯಲ್ಲಿ  ನಿರ್ಮಿಸಲಿರುವ ೧೫ನೇ ಸಿನಿಮಾದ ಮೂಲಕ ಮಗಳು ಐಶ್ವರ್ಯ ಅರ್ಜುನ್ ಅವರನ್ನು ತೆಲುಗಿನಲ್ಲಿ ನಾಯಕ ನಟಿಯಾಗಿ ಪರಿಚಯಿಸ್ತಿದ್ದಾರೆ. ಐಶ್ವರ್ಯಾ ಅರ್ಜುನ್ ನಾಯಕಿಯಾಗಿ ನಟಿಸ್ತಿರುವ ಈ ಸಿನಿಮಾದಲ್ಲಿ ತೆಲುಗು ಚಿತ್ರರಂಗದ ಯುವ ಮತ್ತು ಭರವಸೆಯ ನಟ ವಿಶ್ವಕ್ ಸೇನ್ ನಾಯಕನಾಗಿ ಅಭಿನಯಿಸ್ತಿದ್ದಾರೆ.

3 /3

ಪ್ರೇಮ ಬರಹ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ  ಐಶ್ವರ್ಯ ಸರ್ಜಾ ಅಡಿ ಇಟ್ಟಿದ್ದರು. ಈ ಸಿನಿಮಾಗೆ ಅರ್ಜುನ್ ಸರ್ಜಾ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಆದಾದ ಬಳಿಕ ಐಶ್ವರ್ಯ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಈಗ ಮತ್ತೆ ಅರ್ಜುನ್ ಸರ್ಜಾ ಮಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ.