ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ ಭರಚುಕ್ಕಿ: ಕಾವೇರಿ ಜಲ ವೈಯ್ಯಾರ ಸೃಷ್ಟಿ

Bharachukki Falls: ಕಬಿನಿ, ಕೆಆರ್ ಎಸ್ ನಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಭರಪೂರ ನೀರು. ಹಸಿರಿನ ನಡುವೆ ಹಾಲ್ನೊರೆಯಂತೆ  ಧುಮ್ಮಿಕ್ಕುತ್ತಿರುವ ಜಲಧಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಾದಂತೆ ಕೊಳ್ಳೇಗಾಲ ತಾಲೂಕಿನ‌ ಭರಚುಕ್ಕಿ ಜಲಪಾತದಲ್ಲಿ ರುದ್ರ ರಮಣೀಯ ದೃಶ್ಯ ಸೃಷ್ಟಿಯಾಗಿದ್ದು ಹಾಲ್ನೊರೆಯಂತೆ ನೀರು ಧುಮ್ಮಿಕ್ಕುತ್ತಿದ್ದೆ.

2 /5

ಕೊಳ್ಳೇಗಾಲದ  ಭರಚುಕ್ಕಿ ಜಲಪಾತದ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು ಕಾವೇರಿ ಜಲ ವೈಯ್ಯಾರ ಸೃಷ್ಟಿಯಾಗಿದೆ.

3 /5

ಕಬಿನಿ ಮತ್ತು ಕೆ‌ಆರ್‌ಎಸ್  ಜಲಾಶಯಗಳಿಂದ ಹೊರಹರಿವು ಹೆಚ್ಚಾದ ಹಿನ್ನೆಲೆ ಭರಚುಕ್ಕಿ ಜಲಪಾತವು ಭೋರ್ಗರೆದು ಧುಮ್ಮಿಕ್ಕುತ್ತಿದೆ.

4 /5

ಜಲಾಶಯಗಳಿಂದ ಹೊರಬಿದ್ದ ಹೆಚ್ಚುವರಿ ನೀರು ಕಾವೇರಿ ನದಿಯಲ್ಲಿ ಮೈದುಂಬಿ ಹರಿಯುತ್ತಿದ್ದು  ವೆಸ್ಲಿ ಸೇತುವೆಯ ಬಳಿ ಕಾವೇರಿಯ ವಿಹಂಗಮ ನೋಟ ಕಾಣಸಿಗುತ್ತಿದೆ.

5 /5

ಹಸಿರಿನ ನಡುವೆ ಹಾಲ್ನೊರೆಯಂತೆ  ಧುಮ್ಮಿಕ್ಕುತ್ತಿರುವ ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಬೆಂಗಳೂರು, ಮೈಸೂರು ಸೇರಿದಂತೆ ನಾನಾ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.