Ashika Ranganath : ಏನ್‌ ಲುಕ್‌ ಗುರು! ಸೌಂದರ್ಯದ ಗಣಿ ಆಶಿಕಾ ರಂಗನಾಥ್‌

Ashika Ranganath New Photos : ನಟಿ ಆಶಿಕಾ ರಂಗನಾಥ್‌ ಸ್ಯಾಂಡಲ್‌ವುಡ್‌ನ ಕ್ಯೂಟ್‌ ನಟಿಯರಲ್ಲಿ ಒಬ್ಬರು. ಆಶಿಕಾ ರಂಗನಾಥ್ ಅವರ ‘ರೇಮೊ’ ಚಿತ್ರದ ರಿಲೀಸ್‌​ಗಾಗಿ ಫ್ಯಾನ್ಸ್‌ ಕಾಯುತ್ತಿದ್ದಾರೆ.

Ashika Ranganath New Photos : ನಟಿ ಆಶಿಕಾ ರಂಗನಾಥ್‌ ಸ್ಯಾಂಡಲ್‌ವುಡ್‌ನ ಕ್ಯೂಟ್‌ ನಟಿಯರಲ್ಲಿ ಒಬ್ಬರು. ಆಶಿಕಾ ರಂಗನಾಥ್ ಅವರ ‘ರೇಮೊ’ ಚಿತ್ರದ ರಿಲೀಸ್‌​ಗಾಗಿ ಫ್ಯಾನ್ಸ್‌ ಕಾಯುತ್ತಿದ್ದಾರೆ. ನಟಿ ಆಶಿಕಾ ರಂಗನಾಥ್ ಅವರ ಒಂಬತ್ತನೇ ಚಿತ್ರ ‘ರೇಮೊ’.  ಇವರ ಸೌಂದರ್ಯಕ್ಕೆ ಅಭಿಮಾನಿಗಳು ಮನ ಸೋತಿದ್ದಾರೆ. ಆಶಿಕಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

1 /1

ಆಶಿಕಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.