Gandhada Gudi ಪ್ರಿರಿಲೀಸ್‌ ಇವೆಂಟ್‌ಗೆ ಸಿಎಂಗೆ ಆಹ್ವಾನಿಸಿದ ಅಶ್ವಿನಿ ಪುನೀತ್ ರಾಜಕುಮಾರ್

Gandhada Gudi prerelease event : ಅಪ್ಪು ಅವರ ಕನಸಿನ ಕೂಸು ಅವರ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ  ಅಕ್ಟೋಬರ್ 28 ರಂದು ಬಿಡುಗಡೆಯಾಗಲಿದೆ. 

Gandhada Gudi prerelease event : ಕನ್ನಡಿಗರ ಎದೆಯಾಳುವ ದೊರೆ ನಟ ಪುನೀತ್ ರಾಜ್ ಕುಮಾರ್ ಅಗಲಿ ಇದೇ ತಿಂಗಳ 29ಕ್ಕೆ ಒಂದು ವರ್ಷ ಕಳೆಯಲಿದೆ. ಅಪ್ಪು ಇಹಲೋಕದಿಂದ ಮರೆಯಾಗಿದ್ದರೂ ಕನ್ನಡಿಗರ ನರ ನಾಡಿಗಳಲ್ಲಿ ಅಜರಾಮರರು. ಅಪ್ಪು ಅವರ ಕನಸಿನ ಕೂಸು ಅವರ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ  ಅಕ್ಟೋಬರ್ 28 ರಂದು ಬಿಡುಗಡೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬದವರು ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಪ್ರಿರಿಲೀಸ್‌ ಇವೆಂಟ್‌ಗೆ ಆಹ್ವಾನ ನೀಡಿದರು. 

1 /7

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಕುಟುಂಬದವರು ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಪ್ರಿರಿಲೀಸ್‌ ಇವೆಂಟ್‌ಗೆ ಆಹ್ವಾನ ನೀಡಿದರು. 

2 /7

ಕನ್ನಡಿಗರ ಎದೆಯಾಳುವ ದೊರೆ ನಟ ಪುನೀತ್ ರಾಜ್ ಕುಮಾರ್ ಅಗಲಿ ಇದೇ ತಿಂಗಳ 29ಕ್ಕೆ ಒಂದು ವರ್ಷ ಕಳೆಯಲಿದೆ. ಅಪ್ಪು ಇಹಲೋಕದಿಂದ ಮರೆಯಾಗಿದ್ದರೂ ಕನ್ನಡಿಗರ ನರ ನಾಡಿಗಳಲ್ಲಿ ಅಜರಾಮರರು. 

3 /7

ಅಪ್ಪು ಅವರ ಕನಸಿನ ಕೂಸು ಅವರ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ  ಅಕ್ಟೋಬರ್ 28 ರಂದು ಬಿಡುಗಡೆಯಾಗಲಿದೆ. 

4 /7

ಗಂಧದ ಗುಡಿ ಒಂದು ಡಾಕ್ಯುಮೆಂಟರಿ ಮೂವಿಯಾಗಿದ್ದು, ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ಕ್ಯಾಮೆರಾ ಕಣ್ಣಲ್ಲಿ ಸೆರೆ ಹಿಡಿಯಲಾಗಿದೆ. 

5 /7

ಇಂತಹ ವಿಸ್ಮಯಕಾರಿ ಗಂಧದ ಗುಡಿ ಚಿತ್ರದ ಮೇಲೆ ಪುನೀತ್‌ ರಾಜ್‌ಕುಮಾರ್‌ ಅವರ ಫ್ಯಾನ್ಸ್ ನಿರೀಕ್ಷೆ ಹೆಚ್ಚಾಗಿದೆ.

6 /7

ಪವರ್​ ಸ್ಟಾರ್​ ಅವರ ಡ್ರೀಮ್​ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಕೂಡ ಇತ್ತೀಚೆಗೆ ರಿಲೀಸ್ ಆಗಿದೆ. ಇದರಲ್ಲಿ ಅರಣ್ಯದ ವೈಭವವನ್ನು ಕಣ್ಣಿಗೆ ಕಟ್ಟುವಂತೆ ತೋರಿಸಿದ್ದಾರೆ. 

7 /7

ಧುಮ್ಮಿಕ್ಕುವ ಜಲಪಾತ, ಬೆಟ್ಟಗಳು, ನದಿಗಳು, ಬಾನೆತ್ತರ ಬೆಳೆದ ಹಸಿರುವ ವನಸಿರಿಯ ಜೊತೆಗೆ ವನ್ಯ ಜೀವಿಗಳನ್ನು ಸಹ ಅಮೋಘವಾಗಿ ಸೆರೆ ಹಿಡಿದು ತೋರಿಸಿದ್ದಾರೆ.