Guru Gochar: ಗುರು ಗ್ರಹವು ಏಪ್ರಿಲ್ 10 ರಂದು ಮೃಗಶಿರಾ ನಕ್ಷತ್ರವನ್ನು ಪ್ರವೇಶಿಸಲಿದೆ. ಅದರಿಂದಾಗಿ ಕೆಲವು ರಾಶಿಗಳ ಜೀವನದಲ್ಲಿ ಅದೃಷ್ಟ ಒಲಿಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
Guru Gochar: ಗುರು ಗ್ರಹವು ಏಪ್ರಿಲ್ 10 ರಂದು ಮೃಗಶಿರಾ ನಕ್ಷತ್ರವನ್ನು ಪ್ರವೇಶಿಸಲಿದೆ. ಅದರಿಂದಾಗಿ ಕೆಲವು ರಾಶಿಗಳ ಜೀವನದಲ್ಲಿ ಅದೃಷ್ಟ ಒಲಿಯಲಿದೆ.
ವೃಷಭ ರಾಶಿ: ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಆದಾಯ ಅತ್ಯುತ್ತಮವಾಗಿರುವುದು. ಕೆಲಸದಲ್ಲಿ ಬಡ್ತಿಯನ್ನು ಪಡೆಯುವ ಯೋಗ. ವ್ಯಾಪಾರವನ್ನು ಮಾಡುವವರಿಗೆ ಉತ್ತಮ ಸಮಯ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ.
ತುಲಾ ರಾಶಿ: ಉನ್ನತ ಶಿಕ್ಷಣಕ್ಕಾಗಿ ಅತ್ಯುತ್ತಮ ಅವಕಾಶ. ಕೆಲಸವನ್ನು ಬದಲಾಯಿಸಬೇಕೆಂದು ಯೋಚಿಸುತ್ತಿದ್ದರೆ, ಈ ಅವಧಿ ಉತ್ತಮ. ಆದಾಯ ಹೆಚ್ಚಿಸಲು ಹೊಸ ಮಾರ್ಗಗಳು ಗೋಚರಿಸುವುದು. ಸರ್ಕಾರಾತ್ಮಕ ಫಲಿತಾಂಶಗಳು ದೊರಕಲಿದೆ.
ಸಿಂಹ ರಾಶಿ: ಯಶಸ್ಸು ದೊರಕು ಯೋಗವಿದೆ. ಹೊಸ ಜವಾಬ್ದಾರಿಗಳು ದೊರಕುವುದು. ಬಹಳಷ್ಟು ಲಾಭ ಲಭಿಸುವುದು. ವ್ಯಾಪಾರವನ್ನು ಮಾಡುವವರಿಗೆ ಈ ಅವಧಿಯಲ್ಲಿ ಉತ್ತಮ ಲಾಭ ದೊರಕಲಿದೆ.
ಮಕರ ರಾಶಿ: ಸಂತೋಷದ ಸುದ್ದಿ ಲಭಿಸುವುದು. ಹೂಡಿಕೆಯಿಂದ ಉತ್ತಮ ಲಾಭ ದೊರಕಲಿದೆ. ಹೂಡಿಕೆ ಮಾಡಬೇಕೆಂದು ಯೋಚಿಸುತ್ತಿದ್ದರೆ ಉತ್ತಮವಾದ ಲಾಭ ದೊರಕುವುದು.
ಮೇಷ ರಾಶಿ: ಹೆಚ್ಚಿನ ಲಾಭ ಸಿಗಲಿದೆ. ಇದು ಶುಭ ಸಮಯ. ಜೀವನದಲ್ಲಿ ಯಶಸ್ಸನ್ನು ಗಳಿಸುವ ಯೋಗ. ಕುಟುಂಬ ಜೀವನಕ್ಕೆ ಸಂಬಂಧಿಸಿದಂತೆ ಸ್ಥಿರತೆ ಕಾಣುವಿರಿ. ಹೊಸ ವ್ಯಾಪಾರ ಆರಂಭಿಸಲು ಉತ್ತಮ ಕಾಲ.
ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.