Tulsi Astro tips: ತುಳಸಿ ಗಿಡಕ್ಕೆ ಶಾಸ್ತ್ರದಲ್ಲಿ ಅಪಾರ ಪ್ರಾಮುಖ್ಯತೆ ನೀಡಲಾಗಿದೆ. ಇದನ್ನು ಅತ್ಯಂತ ಪವಿತ್ರ ಮತ್ತು ಪೂಜ್ಯನೀಯ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಪೂಜಿಸುವ ಮನೆಯಲ್ಲಿ ಲಕ್ಷ್ಮಿ ದೇವಿಯು ಸದಾ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
Tulsi Astro tips: ತುಳಸಿ ಗಿಡಕ್ಕೆ ಶಾಸ್ತ್ರದಲ್ಲಿ ಅಪಾರ ಪ್ರಾಮುಖ್ಯತೆ ನೀಡಲಾಗಿದೆ. ಇದನ್ನು ಅತ್ಯಂತ ಪವಿತ್ರ ಮತ್ತು ಪೂಜ್ಯನೀಯ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಪೂಜಿಸುವ ಮನೆಯಲ್ಲಿ ಲಕ್ಷ್ಮಿ ದೇವಿಯು ಸದಾ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.
ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ತುಳಸಿಯನ್ನು ಬೆಳಗ್ಗೆ ಮತ್ತು ಸಂಜೆ ಪೂಜಿಸಲಾಗುತ್ತದೆ. ಬೆಳಗೆದ್ದು ಕೆಲವು ಪದ್ಧತಿಗಳನ್ನು ಅನುಸರಿಸುವುದರಿಂದ ಮನೆಯಲ್ಲಿನ ಬಡತನ ತೊಲಗುವುದು.
ತುಳಸಿಯ ಮುಂದೆ ತುಪ್ಪದ ದೀಪವನ್ನು ಹಚ್ಚುವುದು ಬಹಳ ಶ್ರೇಯಸ್ಕರ ಮತ್ತು ಮುಖ್ಯವೆಂದು ಪರಿಗಣಿಸಲಾಗಿದೆ. ಪ್ರತಿದಿನ ಬೆಳಗ್ಗೆ ಎದ್ದು ಸ್ನಾನ ಮತ್ತು ನಿತ್ಯ ಕರ್ಮಗಳನ್ನು ಮುಗಿದಿ ತುಳಸಿಗೆ ನೀರು ಅರ್ಪಿಸಬೇಕು. ತುಳಸಿ ಬಳಿ ತುಪ್ಪದ ದೀಪವನ್ನು ಬೆಳಗಿಸಬೇಕು.
ಧಾರ್ಮಿಕ ನಂಬಿಕೆಗಳ ಪ್ರಕಾರ, ತುಳಸಿಯ ದೈನಂದಿನ ಪೂಜೆಯ ಸಮಯದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದು ಅತ್ಯಂತ ಫಲಪ್ರದವೆಂದು ಪರಿಗಣಿಸಲಾಗಿದೆ. ತುಳಸಿ ಬಳಿ ತುಪ್ಪದ ದೀಪವನ್ನು ಹಚ್ಚುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ.
ತುಳಸಿ ಬಳಿ ತುಪ್ಪದ ದೀಪವನ್ನು ಹಚ್ಚಿದರೆ ಆರ್ಥಿಕ ಸಮಸ್ಯೆಗಳು ದೂರವಗುತ್ತವೆ. ಲಕ್ಷ್ಮಿಯ ಕೃಪೆಯಿಂದ ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಉಳಿಯುತ್ತದೆ. ಲಕ್ಷ್ಮಿ ದೇವಿಯು ಸಂತುಷ್ಟಳಾಗುತ್ತಾಳೆ ಮತ್ತು ಮನೆಯಲ್ಲಿ ನೆಲೆಸುತ್ತಾಳೆ.
ಪ್ರತಿದಿನ ಬೆಳಗ್ಗೆ ತುಳಸಿಯ ಬಳಿ ತುಪ್ಪದ ದೀಪವನ್ನು ಬೆಳಗಿಸುವುದರಿಂದ ಹಣದ ಒಳ ಹರಿವು ಹೆಚ್ಚಾಗುತ್ತದೆ. ಇದು ಕುಟುಂಬದಲ್ಲಿನ ಜಗಳಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬೆಳಿಗ್ಗೆ ಬೇಗ ಎದ್ದು ಸ್ನಾನ ಇತ್ಯಾದಿ ಮಾಡಿ. ಇದಾದ ನಂತರ, ನಿಮ್ಮ ದೇವರನ್ನು ಪೂಜಿಸಿ. ಪೂಜೆ ಮುಗಿದ ನಂತರ, ತುಳಸಿಗೆ ನಮಸ್ಕರಿಸಿ ಶುದ್ಧ ನೀರನ್ನು ಅರ್ಪಿಸಿ. ತುಳಸಿಯ ಮುಂದೆ ಹಸುವಿನ ತುಪ್ಪದ ದೀಪ ಬೆಳಗಿಸಿ. ಏಳು ಬಾರಿ ಪ್ರದಕ್ಷಿಣೆ ಹಾಕಿ ಮಂತ್ರಗಳನ್ನು ಪಠಿಸಿ ನಮಸ್ಕರಿಸಿ.
ಸೂಚನೆ: ಈ ಲೇಖನವು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.