New Year Horoscope: ವೃತ್ತಿ ಬದುಕಿನಲ್ಲಿ ಯಶಸ್ಸು, ಹಣ ಸಂಪತ್ತಿನಲ್ಲಿ ವೃದ್ದಿ, ಕಷ್ಟ ನಷ್ಟಗಳಿಗೆ ಕೊನೆ ! ಈ ರಾಶಿಯವರ ಬಾಳಲ್ಲಿ ಅನುದಿನವೂ ಸಂಭ್ರಮ

Mon, 25 Sep 2023-4:00 pm,

ಮೇಷ ರಾಶಿ : ಹೊಸ ವರ್ಷವು ಈ ರಾಶಿಯವರಿಗೆ ಉದ್ಯೋಗ ಮತ್ತು ವ್ಯವಹಾರದಲ್ಲಿ ಉತ್ತಮ ಯಶಸ್ಸನ್ನು  ನೀಡಲಿದೆ. ಪ್ರಗತಿಯೊಂದಿಗೆ ಆದಾಯವೂ ಹೆಚ್ಚುತ್ತದೆ. ಹಣಕಾಸಿನ ಸಮಸ್ಯೆಗಳು ಕೊನೆಯಾಗುವುದು. ವೈಯಕ್ತಿಕ ಜೀವನವೂ ಚೆನ್ನಾಗಿರುತ್ತದೆ. 

ಕನ್ಯಾ ರಾಶಿ : ಕನ್ಯಾ ರಾಶಿಯವರು ಉದ್ಯೋಗದಲ್ಲಿ ಉನ್ನತ ಸ್ಥಾನವನ್ನು ಪಡೆಯಬಹುದು. ಹೊಸ ಜವಾಬ್ದಾರಿ ನಿಮ್ಮ ಹೆಗಲೇರುವುದು.  ಆದರೆ ಆ ಜವಾಬ್ದಾರಿಯನ್ನು ನೀವು ಉತ್ತಮವಾಗಿ ಪೂರೈಸುವಿರಿ. ಆರ್ಥಿಕ ಸ್ಥಿತಿ ಬಲವಾಗಿರುವುದು. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ.  

ತುಲಾ: 2024ರಲ್ಲಿ ತುಲಾ ರಾಶಿಯವರ ಅದೃಷ್ಟವು ಬೆಳಗಲಿದೆ. ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ. ಒಂದರ ಹಿಂದೆ ಒಂದರಂತೆ ಯಶಸ್ಸು ನಿಮ್ಮದಾಗುವುದು. ನಿಮ್ಮ ಜೀವನದ ಅತ್ಯಂತ ಅದೃಷ್ಟಶಾಲಿ ವರ್ಷವಾಗಿರಲಿದೆ. ಕಾರು ಅಥವಾ ಆಸ್ತಿಯನ್ನು ಖರೀದಿಸಬಹುದು. 

ವೃಶ್ಚಿಕ ರಾಶಿ :  2024 ವೃಶ್ಚಿಕ ರಾಶಿಯವರಿಗೆ ಹೊಸ ಭರವಸೆಯನ್ನು ಹೊತ್ತು ತರುತ್ತಿದೆ. ವೃತ್ತಿಜೀವನದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತೀರಿ. ನಿಮ್ಮ ಆದಾಯ ಹೆಚ್ಚಾಗುತ್ತದೆ. ವ್ಯಾಪಾರ ವಿಸ್ತರಣೆಯಾಗಲಿದೆ. ಯಶಸ್ಸಿನ ಹೊಸ ಹಾದಿಗಳು ತೆರೆದುಕೊಳ್ಳುತ್ತವೆ. ಹಳೆಯ ಸಮಸ್ಯೆಗಳು ದೂರವಾಗುತ್ತವೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link