ಡಯಾಬಿಟಿಸ್ ರೋಗಿಗಳೇ ಗಮನಿಸಿ! ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಸೇವಿಸಬೇಡಿ

Dangerous Fruits For Diabetics: ವೈದ್ಯರ ಪ್ರಕಾರ, ಡಯಾಬಿಟಿಸ್ ರೋಗಿಗಳು ಕೆಲವು ಹಣ್ಣುಗಳನ್ನು ಯಾವುದೇ ಕಾರಣಕ್ಕೂ ತಿನ್ನಲೇಬಾರದು. ಆ ಹಣ್ಣುಗಳು ಯಾವುವು ತಿಳಿಯೋಣ...

Dangerous Fruits For Diabetics: ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಗಮನಹರಿಸಬೇಕು. ಇಲ್ಲದಿದ್ದರೆ, ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು. ವೈದ್ಯರ ಪ್ರಕಾರ, ಡಯಾಬಿಟಿಸ್ ರೋಗಿಗಳು ಕೆಲವು ಹಣ್ಣುಗಳನ್ನು ಯಾವುದೇ ಕಾರಣಕ್ಕೂ ತಿನ್ನಲೇಬಾರದು. ಆ ಹಣ್ಣುಗಳು ಯಾವುವು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹಣ್ಣುಗಳ ರಾಜ ಮಾವಿನ ಹಣ್ಣಿನ ಹೆಸರೇ ಬಾಯಿಯಲ್ಲಿ ನೀರೂರುವಂತೆ ಮಾಡುತ್ತದೆ. ಆದರೆ, ಡಯಾಬಿಟಿಸ್ ರೋಗಿಗಳಿಗೆ ಮಾವಿನ ಹಣ್ಣನ್ನು ಸೇವಿಸದಂತೆ ವೈದ್ಯರು ಸಲಹೆ ನೀಡುತ್ತಾರೆ.

2 /5

ಕಾರ್ಬೋಹೈಡ್ರೇಟ್‌ಗಳಲ್ಲಿ ಸಮೃದ್ಧವಾಗಿರುವ ಬಾಳೆಹಣ್ಣನ್ನು ಡಯಾಬಿಟಿಸ್ ರೋಗಿಗಳಿಗೆ ಅಪಾಯಕಾರಿ ಎಂದು ಹೇಳಲಾಗುತ್ತದೆ.

3 /5

ದ್ರಾಕ್ಷಿ ಸೇವನೆಯಿಂದ ಡಯಾಬಿಟಿಸ್ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಬಹುದು. ಹಾಗಾಗಿ, ಮಧುಮೇಹಿಗಳಿಗೆ ದ್ರಾಕ್ಷಿ ಹಣ್ಣನ್ನು ತಿನ್ನದಂತೆ ಸಲಹೆ ನೀಡಲಾಗುತ್ತದೆ.

4 /5

ಲಿಚ್ಚಿ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಮಾತ್ರವಲ್ಲ, ಇದು ಹೆಚ್ಚಿನ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿರುತ್ತದೆ. ಹಾಗಾಗ, ಮಧುಮೇಹಿಗಳು ಈ ಹಣ್ಣಿನಿಂದ ದೂರ ಉಳಿಯುವುದು ಒಳಿತು.

5 /5

ಅನಾನಸ್ ಅಧಿಕ ಕಾರ್ಬೋಹೈಡ್ರೇಟ್‌ಗಳಿಂದ ಸಮೃದ್ಧವಾಗಿರುವ ಹಣ್ಣು. ಇದರಲ್ಲಿ ನೈಸರ್ಗಿಕ ಸಕ್ಕರೆಯೂ ಹೆಚ್ಚಾಗಿರುವುದರಿಂದ ಮಧುಮೇಹಿಗಳು ಯಾವುದೇ ಕಾರಣಕ್ಕೂ ಅನಾನಸ್ ಹಣ್ಣನ್ನು ತಿನ್ನಬಾರದು ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಿರಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

You May Like

Sponsored by Taboola