ಆಗಸ್ಟ್ ತಿಂಗಳಲ್ಲಿ ಈ ರಾಶಿಯವರ ಮೇಲೆ ಆಗಲಿದೆ ಹಣದ ಸುರಿಮಳೆ ..! ನಿಮ್ಮ ರಾಶಿ ಇದರಲ್ಲಿದೆಯೇ ?

Mon, 01 Aug 2022-11:08 am,

ಮೇಷ: ಮೇಷ ರಾಶಿಯವರಿಗೆ ಆಗಸ್ಟ್ ತಿಂಗಳು ಬಹಳಷ್ಟು ಉತ್ತಮ ಫಲ ನೀಡುತ್ತದೆ. ಅವರು ವೃತ್ತಿಜೀವನದಲ್ಲಿ ಯಶಸ್ಸು ಪಡೆಯಲಿದ್ದಾರೆ. ಹೊಸ ಉದ್ಯೋಗದ ಹುಡುಕಾಟ ಕೊನೆಗೊಳ್ಳುತ್ತದೆ. ಪ್ರಮೋಷನ್-ಇನ್ಕ್ರಿಮೆಂಟ್ ಲಭ್ಯವಾಗಬಹುದು. ಹೂಡಿಕೆಗೆ ಈ ಸಮಯ ಉತ್ತಮವಾಗಿರಲಿದೆ.

ವೃಷಭ: ವೃಷಭ ರಾಶಿಯವರಿಗೆ ಆಗಸ್ಟ್ ತಿಂಗಳು ಅನೇಕ ಉಡುಗೊರೆಗಳನ್ನು ಹೊತ್ತು ತರುತ್ತಿದೆ. ಹೊಸ ಉದ್ಯೋಗ ದೊರೆಯಲಿದೆ. ಬಡ್ತಿ ದೊರೆಯಲಿದೆ, ಆದಾಯ ಹೆಚ್ಚಲಿದೆ. ವೃತ್ತಿ ಜೀವನದಲ್ಲಿ ನೀವು ಬಹಳ ದಿನಗಳಿಂದ ಕಾಯುತ್ತಿದ್ದ  ಕೆಲವು ಬದಲಾವಣೆಗಳು ಕಾಣಿಸಲಿದೆ. ಯಶಸ್ಸು ಸಿಗಲಿದೆ. 

ಮಿಥುನ: ಆಗಸ್ಟ್ ತಿಂಗಳಿನಲ್ಲಿ ಮಿಥುನ ರಾಶಿಯವರಿಗೆ  ಲಕ್ಷ್ಮೀ ದೇವಿಯ ಆಶೀರ್ವಾದ ಇರಲಿದೆ. ಈ ರಾಶಿಯವರು ಬೇರೆ ಬೇರೆ ಮೂಲಗಳಿಂದ ಹಣ ಪಡೆಯಲಿದ್ದಾರೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಲಾಭವಾಗಲಿದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು. 

ಸಿಂಹ: ಆಗಸ್ಟ್ 2022 ಸಿಂಹ ರಾಶಿಯವರಿಗೆ ವ್ಯಾಪಾರದಲ್ಲಿ  ಲಾಭವಾಗಲಿದೆ. ನ್ಯಾಯಾಲಯದ ವಿಷಯಗಳು ಇತ್ಯರ್ಥವಾಗಲಿವೆ. ಆದಾಯ ಹೆಚ್ಚಲಿದೆ.  ಹೊಸ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಉತ್ತಮ ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಈ ತಿಂಗಳು ಉತ್ತಮವಾಗಿರುತ್ತದೆ.   

ಮಕರ: ಈ ಸಮಯ ಮಕರ ರಾಶಿಯವರಿಗೆ ಬಹಳಷ್ಟು ಲಾಭ ತರಲಿದೆ. ಉದ್ಯೋಗ-ವ್ಯವಹಾರದಲ್ಲಿ ಲಾಭವಾಗಲಿದೆ. ಗೌರವ ಹೆಚ್ಚಾಗಲಿದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ನೆರವೇರಲಿವೆ. ಆಸ್ತಿ ಸಂಬಂಧಿತ  ಸಮಸ್ಯೆ ಬಗೆಹರಿಯಲಿದೆ. 

( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link