Dhan Shakti Yog: 5 ವರ್ಷಗಳ ನಂತರ ಶುಭಕರ ಧನಶಕ್ತಿ ಯೋಗ ನಿರ್ಮಾಣ, ಈ ರಾಶಿಯವರಿಗೆ ಹಣದ ಸುರಿಮಳೆ

Dhan Shakti Yog: ಶನಿಯ ರಾಶಿಚಕ್ರ ಚಿಹ್ನೆ ಮಕರ ರಾಶಿಯಲ್ಲಿ ಶುಕ್ರ ಮತ್ತು ಮಂಗಳ ಗ್ರಹಗಳ ಸಂಯೋಗದಿಂದ ಶುಭಕರ ಧನ ಶಕ್ತಿ ಯೋಗ ನಿರ್ಮಾಣವಾಗುತ್ತಿದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ ಇದು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತಮ್ಮ ರಾಶಿಚಕ್ರವನ್ನು ಬದಲಾಯಿಸುತ್ತದೆ. ಈ ಬದಲಾವಣೆಯು ಶುಭ-ಅಶುಭ ಯೋಗಗಳನ್ನು ನಿರ್ಮಿಸುತ್ತದೆ. 

2 /8

ಇದೀಗ ಶನಿಯ ರಾಶಿಚಕ್ರ ಚಿಹ್ನೆಯಾದ ಮಕರ ರಾಶಿಯಲ್ಲಿ ಕಮಾಂಡರ್ ಗ್ರಹ ಮಂಗಳ ಮತ್ತು ಐಷಾರಾಮಿ ಜೀವನದ ಅಂಶವಾದ ಶುಕ್ರ ಗ್ರಹ ಒಟ್ಟಿಗೆ ಸೇರಿದ್ದಾರೆ. 

3 /8

ಮಕರ ರಾಶಿಯಲ್ಲಿ ಮಂಗಳ-ಶುಕ್ರ ಸಂಯೋಗದೊಂದಿಗೆ ಐದು ವರ್ಷಗಳ ನಂತರ ಈ ರಾಶಿಯಲ್ಲಿ ಶುಭಕರ ಧನ ಶಕ್ತಿ ಯೋಗ ನಿರ್ಮಾಣವಾಗುತ್ತಿದೆ. 

4 /8

ಧನಶಕ್ತಿ ಯೋಗದ ಪರಿಣಾಮ ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ. ಈ ಸಮಯದಲ್ಲಿ ಅವರಿಗೆ ಸಂಪತ್ತಿನ ಸುರಿಮಳೆಯೇ ಆಗಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವೆಂದರೆ... 

5 /8

ಮೇಷ ರಾಶಿ:  ಧನಶಕ್ತಿ ಯೋಗಾದ ಪರಿಣಾಮವಾಗಿ ಮೇಷ ರಾಶಿಯ ವಿವಾಹಿತ ಜನರಿಗೆ ಅದ್ಭುತವಾದ ಕೌಟುಂಬಿಕ ಸುಖ ಪ್ರಾಪ್ತಿಯಾಗಲಿದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಈ ಸಮಯದಲ್ಲಿ ಮೇಷ ರಾಶಿಯ ಜನರು ನಿಮ್ಮ ಒಳ್ಳೆಯ ಕೆಲಸಗಳಿಗೆ ಪ್ರಚಾರವನ್ನು ಪಡೆಯಲಿದ್ದೀರಿ. ಆದಾಯವೂ ಹೆಚ್ಚಾಗಲಿದೆ. 

6 /8

ಕನ್ಯಾ ರಾಶಿ:  ಮಂಗಳ-ಶುಕ್ರ ಸಂಯೋಗದಿಂದ ಕನ್ಯಾ ರಾಶಿಯವರಿಗೆ ಬಂಪರ್ ಧನಲಾಭದ ಯೋಗವಿದೆ. ಈ ಸಮಯದಲ್ಲಿ ವಿವಾಹಿತರು ತಮ್ಮ ಮಕ್ಕಳಿಂದ ಶುಭ ಸುದ್ದಿಗಳನ್ನು ನಿರೀಕ್ಷಿಸಬಹುದು. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು ಹಣಕಾಸಿನ ವಿಷಯದಲ್ಲಿ ಭಾರೀ ಪ್ರಯೋಜನವನ್ನು ಪಡೆಯಲಿದ್ದೀರಿ. 

7 /8

ಮಕರ ರಾಶಿ:  ಸ್ವ ರಾಶಿಯಲ್ಲಿ ನಿರ್ಮಾಣವಾಗಿರುವ ಧನ ಶಕ್ತಿ ಯೋಗವು ಮಕರ ರಾಶಿಯಯ್ವರಿಗೆ ಸಂತೋಷದ ಸಮಯವನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಜೀವನ ಸಂಗಾತಿಯೊಂದಿಗಿನ ಸಂಬಂಧ ಗಟ್ಟಿಯಾಗಲಿದೆ. ಹೂಡಿಕೆಯಿಂದ ಲಾಭವಾಗಲಿದೆ. ನಿಮ್ಮ ಬಹುದಿನಗಳ ಕೆಲಸಗಳು ಈಗ ಪೂರ್ಣಗೊಳ್ಳಲಿವೆ. 

8 /8

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.