ಶನಿ ಉದಯದಿಂದ ನಿರ್ಮಾಣಗೊಂಡಿದೆ ಶುಭಕರ `ಶಶ ಮಹಾಪುರುಷ ರಾಜಯೋಗ`: ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Tue, 14 Mar 2023-10:20 am,

ಶನಿಯ ಉದಯದ ಪರಿಣಾಮವಾಗಿ ಮೇಷ ರಾಶಿಯವರು ಬಂಪರ್ ಆರ್ಥಿಕ ಲಾಭವನ್ನು ಪಡೆಯಲಿದ್ದಾರೆ. ಈ ಸಮಯದಲ್ಲಿ ವಿತ್ತೀಯ ಲಾಭದಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶಶಮಹಾಪುರುಷ ರಾಜಯೋಗವು ಈ ರಾಶಿಯ ಉದ್ಯೋಗಸ್ಥರಿಗೆ ಭಾರೀ ಲಾಭವನ್ನು ತರಲಿದೆ ಎಂದು ಹೇಳಲಾಗುತ್ತಿದೆ.

ಕುಂಭ ರಾಶಿಯಲ್ಲಿ ಶನಿ ಉದಯದಿಂದ ರೂಪುಗೊಂಡಿರುವ ಶಶ ಮಹಾಪುರುಷ ರಾಜಯೋಗವು ಸಿಂಹ ರಾಶಿಯವರಿಗೆ ಯಾವುದೇ ವರದಾನಕ್ಕಿಂತ ಕಡಿಮೆ ಇಲ್ಲ. ಈ ಸಮಯದಲ್ಲಿ ಕೌಟುಂಭಿಕ ಜೀವನ ಅತ್ಯುತ್ತಮವಾಗಿರಲಿದೆ. ಉದ್ಯೋಗಸ್ಥರಿಗೆ ಪ್ರಮೋಷನ್ ಭಾಗ್ಯವೂ ದೊರೆಯಲಿದೆ. ಒಟ್ಟಾರೆಯಾಗಿ ಇದು ನಿಮಗೆ ಸುವರ್ಣ ಸಮಯ ಎಂದೇ ಹೇಳಬಹುದು. 

ಸ್ವ ರಾಶಿಯಲ್ಲೇ ಶನಿ ಮಹಾತ್ಮ ಇದ್ದು ಶನಿಯ ಉದಯದಿಂದ ನಿರ್ಮಾಣಗೊಂಡಿರುವ ಶಶ ಮಹಾಪುರುಷ ರಾಜಯೋಗವು ನಿಮಗೆ ಯಾವುದೇ ವರದಾನಕ್ಕಿಂತ ಕಡಿಮೆ ಇಲ್ಲ. ಈ ಸಮಯದಲ್ಲಿ ವೃತ್ತಿ, ವ್ಯವಹಾರದಲ್ಲಿ ಉತ್ತುಂಗಕ್ಕೇರುವಿರಿ. ಕೌಟುಂಬಿಕ ಜೀವನವೂ ಉತ್ತಮವಾಗಿರಲಿದ್ದು, ನಿಮ್ಮ ಬಹುದಿನದ ಕನಸುಗಳು ಈ ಸಮಯದಲ್ಲಿ ನನಸಾಗುವ ಸಾಧಯ್ತೆ ಇದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link