Tahira Kashyap : ಬಾಲಿವುಡ್ ನಟರೊಬ್ಬರ ಪತ್ನಿಯ ಬೆತ್ತಲೆ ಬೆನ್ನಿನ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಫೋಟೋದಲ್ಲಿರುವವರು ಯಾರ ಪತ್ನಿ, ಯಾಕೆ ಇಂತಹ ಫೋಟೋಶೂಟ್ ಮಾಡಿಸಿದ್ದು ಎಂಬ ಸತ್ಯ ಇಲ್ಲಿದೆ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ತಮ್ಮ ಧರ್ಮಪತ್ನಿ ತಾಹಿರಾ ಕಶ್ಯಪ್ ಅವರ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ವಿಶ್ವ ಕ್ಯಾನ್ಸರ್ ದಿನದಂದು ಆಯುಷ್ಮಾನ್ ಖುರಾನಾ ಅವರು ತಮ್ಮ ಪತ್ನಿ ತಾಹಿರಾ ಫೋಟೋ ಶೇರ್ ಮಾಡಿದ್ದಾರೆ. ಸ್ತನ ಕ್ಯಾನ್ಸರ್‌ನೊಂದಿಗೆ ಅವರ ಹೋರಾಟವನ್ನು ನೆನೆದಿದ್ದಾರೆ.
ಖುರಾನಾ ಮತ್ತು ತಾಹಿರಾ ಕಾಲೇಜು ದಿನಗಳಿಂದಲೂ ಒಟ್ಟಿಗೆ ಇದ್ದವರು. 2008 ರಲ್ಲಿ ವಿವಾಹವಾದರು. 2019 ರಲ್ಲಿ ಚಲನಚಿತ್ರ ನಿರ್ಮಾಪಕಿಯಾಗಿರುವ ತಾಹಿರಾ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.
ತಾಹಿರಾ ಈ ಕ್ಯಾನ್ಸರ್‌ನಿಂದಾಗಿ ಆಪರೇಷನ್ ಕೂಡ ಮಾಡಿಸಿಕೊಂಡಿದ್ದಾರೆ. ತಾಹಿರಾಗೆ 2018 ರಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಮೊದಲಿನಿಂದಲೂ, ಅವರು ತಮ್ಮ ರೋಗದ ಬಗ್ಗೆ ಮಾತನಾಡಲು ಹಿಂದೆ ಸರಿಯಲಿಲ್ಲ.
ಆಕೆಯ ಚಿಕಿತ್ಸೆಯ ಸಮಯದಲ್ಲಿ ಮತ್ತು ಶಸ್ತ್ರಚಿಕಿತ್ಸೆಯ ನಂತರವೂ, ಅವರು ಮಾರಣಾಂತಿಕ ಕಾಯಿಲೆಯೊಂದಿಗಿನ ತನ್ನ ಹೋರಾಟದ ಬಗ್ಗೆ ಹಂಚಿಕೊಳ್ಳುತ್ತಾರೆ. ಅದರ ಬಗ್ಗೆ ಜಾಗೃತಿ ಮೂಡಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದಾರೆ.