ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
1/10Diabetes tips: ಮಧುಮೇಹ ಎಂಬುದು ಇತ್ತೀಚೆಗೆ ವಯಸ್ಸಿನ ಬೇಧವಿಲ್ಲದೆ ಎಲ್ಲರನ್ನೂ ಕಾಡುತ್ತಿರುವ ಒಂದು ಸಮಸ್ಯೆ.
2/10ಮಧುಮೇಹವನ್ನು ಗುನಪಡಿಸಲು ಇಲ್ಲಿಯವರೆಗೂ ಯಾವುದೇ ಔಷಧವನ್ನು ಕೂಡ ಕಂಡು ಹಿಡಿಯಲು ಸಾಧ್ಯವಾಗಿಲ್ಲವಾದರೂ, ಮಧುಮೇಹವನ್ನು ನಿಯಂತ್ರಣದಲ್ಲಿಡುವುದು ತುಂಬಾ ಮುಖ್ಯ.
3/10ಮುಧುಮೇಹವನ್ನು ಕಂಟ್ರೋಲ್‌ನಲ್ಲಿ ಇಟ್ಟಿಲ್ಲವೆಂದರೆ ಕಿಡ್ನಿ, ಹೃದಯ ಸಂಬಂಧಿ ಕಾಯಿಲೆ ಮುಂತಾದ ಆರೋಗ್ಯ ಸಮಸ್ಯೆಗಳು ಕUಡ ಎದುರಾಗಬಹುದು, ಆದ್ದರಿಂದ ಮಧುಮೇಹವನ್ನು ಕಂಟ್ರೋಲ್‌ನಲ್ಲಿಡುವುದು ತುಂಬಾನೆ ಮುಖ್ಯ.
4/10ಮಧುಮೇಹವನ್ನು ಕಂಟ್ರೋಲ್ ಮಾಡಲು ಸಾಕಷ್ಟು ಆಯುರ್ವೇದ ವಿಧಾನಗಳಿವೆ, ಅವುಗಳಲ್ಲಿಕ ಭಾಲೆ ಮರ ಸಹ ಒಂದು.
5/10ಬಾಳೆಯ ಹಣ್ಣು ಅಷ್ಟೆ ಅಲ್ಲ, ಇದರ ಎಲೆ ಹಾಗೂ ಹೂವಿನಲ್ಲಿಯೂ ಅನೇಕ ಆರೋಗ್ಯ ಪ್ರಯೋಜನಗಳು ಅಡಗಿವೆ.
6/10ಬಾಳೆ ಹೂವಿನಲ್ಲಿ ಮಧುಮೇಹವನ್ನು ನಿಯಂತ್ರಿಸುವ ಗುಣಗಳು ಸಮೃದ್ದವಾಗಿದೆ, ಎಂದು ಸಂಶೊಧನೆಗಳಲ್ಲಿ ಕಂಡು ಬಂದಿದೆ.
7/10ಬಾಳೆ ಹೂಗಳನ್ನು ಹಸಿಯಾಗಿ ಸೇವನೆ ಮಾಡುವುದರಿಂದ ಅಥವಾ ಅದರಲ್ಲಿ ಆಹಾರ ತಯಾರಿಸಿ ಸೇವಿಸುವದರಿಂದ ನಿಮ್ಮ ಶುಗರ್ ಅನ್ನು ಕಂಟ್ರೋಲ್ ಮಾಡಬಹುದು.
8/10ಬಾಳೆ ಹೂವುಗಳಲ್ಲಿ ಸ್ಯೂಡೋಸ್ಟೆಮ್ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿದ್ದು, ಇದು ಶುಗರ್ ಕಂಟ್ರೋಲ್ ಮಾಡಲು ಸಹಾಯ ಮಾಡುತ್ತದೆ.
9/10ಬಾಳೆ ಹೂಗಳಲ್ಲಿ ಫೈಬರ್ ಹಾಗೂ ಉತ್ಕರ್ಷಣ ನಿರೋಧ ಅಂಶಗಳು ಹೆಚ್ಚಾಗಿವೆ. ಇದು ಶುಗರ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
10/10ಸೂಚನೆ: ಇಲ್ಲಿ ನೀಡಲಾದ ಮಾಹಿತಿ ಸಾಮಾನ್ಯ ಜ್ಞಾನವನ್ನು ಆದರಿಸಿದೆ. Zee Kannada News, ಈ ಮಾಹಿತಿಯನ್ನು ಖಚಿತ ಪಡಿಸುವುದಿಲ್ಲ.