IPL 2025: ರೋಹಿತ್‌ ಶರ್ಮಾ ಮೇಲೆ ಮೂರು ತಂಡಗಳ ಕಣ್ಣು..!ಯಾವ ತಂಡ ಸೇರಲಿದ್ದಾರೆ ಹಿಟ್‌ಮ್ಯಾನ್‌..?

Sun, 11 Aug 2024-7:40 am,

 ಐಪಿಎಲ್ 2025 ರ ಮೆಗಾ ಹರಾಜು ಈ ವರ್ಷದ ಕೊನೆಯಲ್ಲಿ ನಡೆಯಲಿದೆ. ಈಗಾಗಲೇ ಹರಾಜು ಪ್ರಕ್ರಿಯೆಯತ್ತ ಗಮನ ಹರಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)  10 ಫ್ರಾಂಚೈಸಿಗಳ ಮಾಲೀಕರೊಂದಿಗೆ ಈಗಾಗಲೇ ಸಭೆ ನಡೆಸಿ ಧಾರಣ ನಿಯಮಗಳಿಗೆ ಸಂಬಂಧಿಸಿದಂತೆ ಸಲಹೆ, ಸೂಚನೆಗಳನ್ನು ಪಡೆದುಕೊಂಡಿದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link