bengaluru utsava 2023: ಕೈಬೀಸಿ ಕರೆಯುತ್ತಿದೆ ಬೆಂಗಳೂರು ಉತ್ಸವ

ಬೆಂಗಳೂರು : ಯುಗಾದಿ ಹಬ್ಬದ ಪ್ರಯುಕ್ತ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಉತ್ಸವವನ್ನು’ ಅದ್ಧೂರಿಯಾಗಿ ಆಯೋಜಿಸಿದೆ.

Bengaluru Utsava 2023: ಯುಗಾದಿ ಹಬ್ಬದ ಪ್ರಯುಕ್ತ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಉತ್ಸವವನ್ನು’ ಅದ್ಧೂರಿಯಾಗಿ ಆಯೋಜಿಸಿದೆ.

1 /5

ಯುಗಾದಿ ಹಬ್ಬದ ಪ್ರಯುಕ್ತ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಉತ್ಸವವನ್ನು’ ಅದ್ಧೂರಿಯಾಗಿ ಆಯೋಜಿಸಿದೆ.

2 /5

ಮಾರ್ಚ್ 10 ರಿಂದ ಮಾರ್ಚ್ 19ರವರೆಗೆ 10 ದಿನಗಳ ಕಾಲ ನಡೆಯಲಿರುವ ಈ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ. 

3 /5

ನಟಿಯರಾದ ಸುಷ್ಮಾ ಶೆಟ್ಟಿ ಹಾಗೂ ಭೂಮಿ ಶೆಟ್ಟಿ ವಸ್ತುಗಳ ಪ್ರದರ್ಶನ   ಶುಕ್ರವಾರ ಚಾಲನೆ ನೀಡಿದರು.

4 /5

ಭಾರತದ ಮೂಲೆ ಮೂಲೆಗಳಿಂದ ಬಂದಿರುವ ಕರಕುಶಲ ಕರ್ಮಿಗಳ ಅಂಗಡಿ ಹೊಂದಿವೆ  

5 /5

ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಡೆಯಲಿದೆ