ಈ ಒಂದು ಪುಡಿ ಸಾಕು ಹಲ್ಲುಗಳಲ್ಲಿ ಅಂಟಿ ಕುಳಿತಿರುವ ಹಳದಿ ಕಲೆ ತೆಗೆಯಲು !ಬಾಯಿ ದುರ್ವಾಸನೆಯಿಂದಲೂ ಸಿಗುವುದು ಮುಕ್ತಿ

ನಿತ್ಯ ಮಸಾಲೆಯಾಗಿ ಬಳಸುವ ಈ ಪದಾರ್ಥದಿಂದ ಹಳದಿ ಹಲ್ಲಿನ ಸಮಸ್ಯೆಯನ್ನು ಹೋಗಲಾಡಿಸಬಹುದು.

ಬೆಂಗಳೂರು : ಪ್ರತಿನಿತ್ಯ ಹಲ್ಲುಜ್ಜಿದರೂ ಹಲವು ಬಾರಿ ಹಳದಿ ಹಲ್ಲಿನ ಸಮಸ್ಯೆ ಕಾಡುತ್ತದೆ. ಹಳದಿ ಹಲ್ಲುಗಳು ನೋಡಲು ಅಸಹ್ಯವಾಗಿರುವುದು ಮಾತ್ರವಲ್ಲದೆ ಬಾಯಿಯ ದುರ್ವಾಸನೆಗೂ ಕಾರಣವಾಗುತ್ತವೆ.ಹಳದಿ ಹಲ್ಲುಗಳನ್ನು ಬಿಳುಪುಗೊಳಿಸುವ ಪರಿಣಾಮಕಾರಿ ಮನೆಮದ್ದು ಇಲ್ಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಹಳದಿ ಹಲ್ಲುಗಳನ್ನು ಬಿಳುಪುಗೊಳಿಸುವ ಪರಿಣಾಮಕಾರಿ ಮನೆಮದ್ದು  ಒಂದಿದೆ. ಇದಕ್ಕಾಗಿ ದೊಡ ಮಟ್ಟದ ಖರ್ಚು ಮಾಡುವ ಅಗತ್ಯವಿಲ್ಲ.ನಿತ್ಯ ಮಸಾಲೆಯಾಗಿ ಬಳಸುವ ಈ ಪದಾರ್ಥದಿಂದ ಹಳದಿ ಹಲ್ಲಿನ ಸಮಸ್ಯೆಯನ್ನು ಹೋಗಲಾಡಿಸಬಹುದು.

2 /6

ನಾವಿಲ್ಲಿ ಹೇಳುತ್ತಿರುವುದು ಅರಿಶಿನದ ಬಗ್ಗೆ.ಅರಿಶಿನವು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ.ಇದು ಪ್ಲೇಕ್-ನಿಯಂತ್ರಿಸುವ ಗುಣಲಕ್ಷಣಗಳನ್ನು ಹೊಂದಿದೆ.ಇದು ಹಲ್ಲುಗಳಲ್ಲಿ ಕಚ್ಚಿ ಕುಳಿತಿರುವ ಹಳದಿ ಪದರವನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ.

3 /6

ಹಳದಿ ಹಲ್ಲುಗಳನ್ನು ಸ್ವಚ್ಛಗೊಳಿಸಲು,ಅರಿಶಿನವನ್ನು ಹಾಗೆಯೇ ತೆಗೆದುಕೊಂಡು ಅದನ್ನು ಬ್ರಷ್ ಮೇಲೆ ಹಾಕಿ ಹಲ್ಲುಜ್ಜಲು ಆರಂಭಿಸಿ.ಅರಿಶಿನವನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ತಯಾರಿಸಿ ಸಾಮಾನ್ಯ ಪೇಸ್ಟ್‌ನಂತೆ ನಿಮ್ಮ ಹಲ್ಲುಗಳನ್ನು ಬ್ರಷ್ ಮಾಡಿ.  

4 /6

ತೆಂಗಿನ ಎಣ್ಣೆಯೊಂದಿಗೆ ಅರಿಶಿನವನ್ನು ಬೆರೆಸಿ ಹಲ್ಲುಗಳನ್ನು ಸ್ವಚ್ಛಗೊಳಿಸಬಹುದು.ಈ ಮೂಲಕ ಹಲ್ಲಿನ ಹಳದಿ ಕಲೆಗಳನ್ನು ತೆಗೆದು ಹಾಕುವುದು ಸಾಧ್ಯವಾಗುವುದಲ್ಲದೆ,ಬಾಯಿಯ ದುರ್ವಾಸನೆಯನ್ನು ಕೂಡಾ  ಕಡಿಮೆ ಮಾಡಬಹುದು.   

5 /6

ಹಳದಿ ಹಲ್ಲುಗಳನ್ನು ಸ್ವಚ್ಛಗೊಳಿಸಲು,ಉಪ್ಪು ಮತ್ತು ಅರಿಶಿನ ಮಿಶ್ರಣವನ್ನು  ಬಳಸಬಹುದು.ಉಪ್ಪು ಮತ್ತು ಅರಿಶಿನವನ್ನು ಒಟ್ಟಿಗೆ ಬಳಸಿದರೆ ಅದು  ಹಲ್ಲುಗಳ ಮೇಲೆ ತ್ವರಿತ ಪರಿಣಾಮ ಬೀರುತ್ತದೆ. 

6 /6

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ