Diabetes control Tips : ಆಹಾರ ಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಬ್ಲಡ್ ಶುಗರ್ ಎಷ್ಟೇ ಹೈ ಆಗಿದ್ದರೂ ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು.
ಬೆಂಗಳೂರು : ಮಧುಮೇಹ ಅಥವಾ ಬ್ಲಡ್ ಶುಗರ್ ಇದ್ದಾಗ ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದೇ ಹೊರತು ಅದಕ್ಕೆ ಶಾಶ್ವತ ಪರಿಹಾರ ಇಲ್ಲ. ಈ ಹಿನ್ನೆಲೆಯಲ್ಲಿ
ಮಧುಮೇಹ ರೋಗಿಗಳು ದೀರ್ಘಕಾಲದವರೆಗೆ ಔಷಧಿ ಸೇವಿಸಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಆಹಾರ ಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಬ್ಲಡ್ ಶುಗರ್ ಎಷ್ಟೇ ಹೈ ಆಗಿದ್ದರೂ ನಾರ್ಮಲ್ ಆಗಿ ಇಟ್ಟುಕೊಳ್ಳಬಹುದು.
ನಿತ್ಯ ಮುಂಜಾನೆ ಖಾಲಿ ಹೊಟ್ಟೆಗೆ ಅಥವಾ ಬೆಳಗ್ಗಿನ ಉಪಹಾರದಲ್ಲಿ ಒಂದು ಕಪ್ ಮೊಸರು ಸೇವಿಸುವ ಮೂಲಕ ಬ್ಲಡ್ ಶುಗರ್ ಕಂಟ್ರೋಲ್ ಮಾಡಬಹುದು. ಇಲಿ ನೆನಪಿರಬೇಕಾದ ಅಂಶ ಎಂದರೆ ನೀವು ಸೇವಿಸುವ ಮೊಸರು ಲೋ ಫ್ಯಾಟ್ ಆಗಿರಬೇಕು.
ಮೊಸರು ಸೇವಿಸುವುದು ಎಂದರೆ ಬರೀ ಮೊಸರಲ್ಲ. ಮೊಸರಿಗೆ ಬೇಯಿಸಿದ ಕಡಲೆಕಾಳನ್ನು ಬೆರೆಸಿ ಬೆಳಗಿನ ಉಪಹಾರದಲ್ಲಿ ಸೇವಿಸಿದರೆ ಶುಗರ್ ನಾರ್ಮಲ್ ಆಗುವುದು. ಇಲ್ಲಿ ರುಚಿಗೆ ತಕ್ಕಂತೆ ಉಪ್ಪು ಮತ್ತು ಕರಿಮೆಣಸನ್ನು ಸೇರಿಸಬಹುದು.
ಮತ್ತೊಂದು ವಿಧಾನದಲ್ಲಿ ಮೊಸರಿಗೆ ಒಂದರಿಂದ ಎರಡು ಟೀಚಮಚ ಇಸಾಬ್ಗೋಲ್ ಬೆರೆಸಿ ಬೆಳಿಗ್ಗೆ ಸೇವಿಸಬಹುದು.ಇದು ಕೂಡಾ ಬ್ಲಡ್ ಶುಗರ್ ಕಡಿಮೆ ಮಾಡುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಹಸಿ ತರಕಾರಿಗಳಾದ ಸೌತೆಕಾಯಿ, ಟೊಮೆಟೊ, ಸೌತೆಕಾಯಿ, ಈರುಳ್ಳಿ ಮತ್ತು ದಾಳಿಂಬೆಯನ್ನು ಮೊಸರಿಗೆ ಬೆರೆಸಿ ಸೇವಿಸಿದರೆ ಕೂಡಾ ಹೆಚ್ಚಿನ ಅನುಕೂಲವಾಗುವುದು.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.