ವಾಸ್ತು ಪ್ರಕಾರ ಇದು ಮಲಗಲು ಅತ್ಯಂತ ಶ್ರೇಷ್ಠ ದಿಕ್ಕು, ಆದರೆ.. ಈ ದಿಕ್ಕಿನಲ್ಲಿ ಮಲಗಲೇಬಾರದು..!

Vastu Tips: ವಾಸ್ತು ಶಾಸ್ತ್ರದಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಅದರಲ್ಲಿ ಮಲಗುವ ದಿಕ್ಕಿನ ಬಗ್ಗೆಯೂ ಉಲ್ಲೇಖಿಸಲಾಗಿದೆ. 

Vastu For Sleeping: ನೆಮ್ಮದಿಯ ಜೀವನಕ್ಕಾಗಿ ವಾಸ್ತುವಿನ ಸಲಹೆಗಳನ್ನು ಅನುಸರಿಸುವುದು ಬಹಳ ಅಗತ್ಯ ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ದೈನಂದಿನ ಜೀವನದಲ್ಲಿ ಪ್ರಮುಖ ವಿಷಯಗಳಲ್ಲಿ ವಾಸ್ತು ನಿಯಮಗಳನ್ನು ಪಾಲಿಸುವುದರಿಂದ ಬದುಕಿನಲ್ಲಿ ಸುಖ-ಶಾಂತಿ, ನೆಮ್ಮದಿ, ಕೀರ್ತಿ ಎಲ್ಲವೂ ಸಿಗುತ್ತದೆ. 

2 /8

ವಾಸ್ತು ಪ್ರಕಾರ, ಮಲಗುವ ದಿಕ್ಕು ಕೂಡ ಬಹಳ ಮುಖ್ಯ. ಸರಿಯಾದ ದಿಕ್ಕಿನಲ್ಲಿ ತಲೆಹಾಕಿ ಮಲಗುವುದರಿಂದ ನೆಮ್ಮದಿ ನಿದ್ರೆ, ಆರೋಗ್ಯ ವೃದ್ಧಿ ಆಗುವಂತೆಯೇ, ತಪ್ಪಾದ ದಿಕ್ಕಿನಲ್ಲಿ ತಲೆಯಿಟ್ಟು ಮಲಗಿದರೆ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. 

3 /8

ವಾಸ್ತು ಪ್ರಕಾರ, ಪೂರ್ವ ದಿಕ್ಕಿನಲ್ಲಿ ತಲೆ ಹಾಕಿ ಮಲಗುವುದು ಶುಭ. ಇದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ. ಆರೋಗ್ಯವೂ ಸುಧಾರಿಸುತ್ತದೆ. 

4 /8

ಪಶ್ಚಿಮ ದಿಕ್ಕಿನಲ್ಲಿ ತಲೆ ಹಾಕಿ ಮಲಗಿದರೆ ಜೀವನದಲ್ಲಿ ಅಶಾಂತಿ ಹೆಚ್ಚಾಗಿ ಬದುಕು ನೆಮ್ಮದಿ ಇಲ್ಲದಂತಾಗುತ್ತದೆ. 

5 /8

ಈಶಾನ್ಯ ದಿಕ್ಕಿನಲ್ಲಿ ತಲೆಯಿಟ್ಟು ಮಲಗುವುದರಿಂದ ಸಾಲ, ಕೌಟುಂಬಿಕ ಕಲಹಗಳು ಹೆಚ್ಚಾಗುತ್ತವೆ. 

6 /8

ಶಾಂತಿಯಿಂದ ನಿದ್ರೆ ಮಾಡಲು ದಕ್ಷಿಣ ದಿಕ್ಕು ಅತ್ಯಂತ ಶ್ರೇಷ್ಟವಾದ ದಿಕ್ಕು. ಈ ದಿಕ್ಕಿಗೆ ತಲೆ ಹಾಕು ಮಲಗುವುದರಿಂದ ಜೀವನದಲ್ಲಿ ಶಾಂತಿ, ಕೀರ್ತಿ, ಯಶಸ್ಸು ಸಿಗಲಿದೆ. 

7 /8

ವಾಸ್ತು ಪ್ರಕಾರ, ಯಾವುದೇ ಕಾರಣಕ್ಕೂ ಉತ್ತರ ದಿಕ್ಕಿನಲ್ಲಿ ತಲೆ ಹಾಕಿ ಮಲಗಬಾರದು. ಇದರಿಂದ ಆರೋಗ್ಯ ಸಮಸ್ಯೆಗಳು ಉಲ್ಬಣಿಸುವುದರ ಜೊತೆಗೆ ಆಯುಷ್ಯವೂ ಕಡಿಮೆಯಾಗುತ್ತದೆ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.