ದಿನಕ್ಕೊಮ್ಮೆ ಈ ಹಣ್ಣು ತಿಂದರೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವುದು ಬ್ಲಡ್ ಶುಗರ್ !ಯಾವ ಸಮಯದಲ್ಲಿ ಬೇಕಾದರೂ ತಿನ್ನಬಹುದು !

Tue, 22 Oct 2024-6:32 pm,

 ಮಧುಮೇಹವಿದ್ದಾಗ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ.

ಮಧುಮೇಹ ಇದ್ದವರಿಗೆ ಈ ಹಳದಿ ಹಣ್ಣು ಅಮೃತ ಇದ್ದ ಹಾಗೆ. ಇದು ಬ್ಲಡ್ ಶುಗರ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.  

ಈ ಅದ್ಭುತ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದೂ ಕರೆಯುತ್ತಾರೆ.ಸಿಹಿ ಮತ್ತು ಹುಳಿ ಮಿಶ್ರಿತವಾದ ಈ ಹಣ್ಣು ಬ್ಲಡ್ ಶುಗರ್ ಇದ್ದವರಿಗೆ ಸಂಜೀವಿನಿ.

ಕೃಷ್ಣ ಫಲ ಅಥವಾ ಫ್ಯಾಷನ್ ಫ್ರುಟ್ ನ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ.ಇದರಿಂದಾಗಿ ಈ ಹಣ್ಣು ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.  

ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಅತಿ ಹೆಚ್ಚು ಪ್ರಮಾಣದಲ್ಲಿ ಇರುತ್ತವೆ.ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.   

ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. Zee Kannada News ಅದನ್ನು ಅನುಮೋದಿಸುವುದಿಲ್ಲ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link