Mehandi Mix For White Hair: ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ದೊರೆಯುವ ರಾಸಾಯನಿಕ ಯುಕ್ತ ಹೇರ್ ಡೈ ಗಳ ಬಳಕೆ ಕೆಲವರಿಗೆ ಅಪಾಯಕಾರಿ ಎಂತಲೂ ಸಾಬೀತುಪಡಿಸಬಹುದು.
Hair Dye For Gray Hair: ಸೈಡ್ ಎಫೆಕ್ಟ್ಸ್ ತಪ್ಪಿಸಲು ಕೆಲವರು ಮಾರುಕಟ್ಟೆಯಲ್ಲಿ ದೊರೆಯುವ ಹೇರ್ ಡೈ ಬದಲಿದೆ ಗೋರಂಟಿಯನ್ನು ಬಳಸುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಗೋರಂಟಿ/ಹೆನ್ನಾ ಪುಡಿಯನ್ನು ಬಳಸುವುದರಿಂದ ನೈಸರ್ಗಿಕವಾಗಿ ಬಿಳಿ ಕೂದಲನ್ನು ಗಾಢ ಕಪ್ಪು ಬಣ್ಣಕ್ಕೆ ತಿರುಗಿಸಬಹುದು.
ಗೋರಂಟಿಯಲ್ಲಿ ನೆಲ್ಲಿಕಾಯಿ ಪುಡಿಯನ್ನು ಬೆರೆಸಿ ಹಚ್ಚುವುದು ಕಪ್ಪು ಕೂದಲಿಗೆ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ.
ಗೋರಂಟಿಗೆ ಆಮ್ಲಾ ಮಾತ್ರವಲ್ಲದೆ ನೀವು ಬಳಸುವ ಯಾವುದೇ ಎಣ್ಣೆ (ಸಾಸಿವೆ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಹರಳೆಣ್ಣೆ) ಬಳಸಿ ಹಚ್ಚಿದ್ರೆ ಕೆಲವೇ ನಿಮಿಷಗಳಲ್ಲಿ ಬಿಳಿ ಕೂದಲು ಕಪ್ಪಾಗುತ್ತದೆ.
ಗೋರಂಟಿಯಲ್ಲಿ ಆಮ್ಲಾ, ಎರಡರಿಂದ ಮೂರು ಚಮಚ ನೀವು ಬಳಸುವ ಯಾವುದಾದರೂ ಎಣ್ಣೆಯನ್ನು ಚೆನ್ನಾಗಿ ಮಿಕ್ಸ್ ಮಾಡಿ, ಇದನ್ನು ಕಬ್ಬಿಣದ ಪ್ಯಾನ್‌ನಲ್ಲಿ ಹಾಕಿ ಬಿಸಿ ಮಾಡಿ.
ಗೋರಂಟಿ ಮಿಕ್ಸ್ ತಣ್ಣಗಾದ ಬಳಿಕ ಅದನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ನಾಲ್ಕೈದು ಗಂಟೆಗಳ ಬಳಿಕ ಹೇರ್ ವಾಶ್ ಮಾಡಿ. ನಿಯಮಿತವಾಗಿ ಹೀಗೆ ಮಾಡುವುದರಿಂದ ಕೂದಲು ಗಾಢ ಕಪ್ಪಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.