ಹೆನ್ನಾದೊಂದಿಗೆ ಈ ಎಣ್ಣೆ ಬೆರೆಸಿ ಹಚ್ಚಿದ್ರೆ ಮೂರೇ ನಿಮಿಷದಲ್ಲಿ ಗಾಢ ಕಪ್ಪಾಗುತ್ತೆ ಬಿಳಿ ಕೂದಲು

Mon, 11 Nov 2024-12:16 pm,

ಗೋರಂಟಿ/ಹೆನ್ನಾ ಪುಡಿಯನ್ನು ಬಳಸುವುದರಿಂದ ನೈಸರ್ಗಿಕವಾಗಿ ಬಿಳಿ ಕೂದಲನ್ನು ಗಾಢ ಕಪ್ಪು ಬಣ್ಣಕ್ಕೆ ತಿರುಗಿಸಬಹುದು. 

ಗೋರಂಟಿಯಲ್ಲಿ ನೆಲ್ಲಿಕಾಯಿ ಪುಡಿಯನ್ನು ಬೆರೆಸಿ ಹಚ್ಚುವುದು ಕಪ್ಪು ಕೂದಲಿಗೆ ಪರಿಣಾಮಕಾರಿ ಎಂದು ಸಾಬೀತುಪಡಿಸುತ್ತದೆ. 

ಗೋರಂಟಿಗೆ ಆಮ್ಲಾ ಮಾತ್ರವಲ್ಲದೆ ನೀವು ಬಳಸುವ ಯಾವುದೇ ಎಣ್ಣೆ (ಸಾಸಿವೆ ಎಣ್ಣೆ, ಕೊಬ್ಬರಿ ಎಣ್ಣೆ ಅಥವಾ ಹರಳೆಣ್ಣೆ) ಬಳಸಿ ಹಚ್ಚಿದ್ರೆ ಕೆಲವೇ ನಿಮಿಷಗಳಲ್ಲಿ ಬಿಳಿ ಕೂದಲು ಕಪ್ಪಾಗುತ್ತದೆ. 

ಗೋರಂಟಿಯಲ್ಲಿ ಆಮ್ಲಾ, ಎರಡರಿಂದ ಮೂರು ಚಮಚ ನೀವು ಬಳಸುವ ಯಾವುದಾದರೂ ಎಣ್ಣೆಯನ್ನು ಚೆನ್ನಾಗಿ ಮಿಕ್ಸ್ ಮಾಡಿ, ಇದನ್ನು ಕಬ್ಬಿಣದ ಪ್ಯಾನ್‌ನಲ್ಲಿ ಹಾಕಿ ಬಿಸಿ ಮಾಡಿ. 

ಗೋರಂಟಿ ಮಿಕ್ಸ್ ತಣ್ಣಗಾದ ಬಳಿಕ ಅದನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ ನಾಲ್ಕೈದು ಗಂಟೆಗಳ ಬಳಿಕ ಹೇರ್ ವಾಶ್ ಮಾಡಿ. ನಿಯಮಿತವಾಗಿ ಹೀಗೆ ಮಾಡುವುದರಿಂದ ಕೂದಲು ಗಾಢ ಕಪ್ಪಾಗುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link