ಈ ರಾಶಿಯವರ ಜಾತಕದಲ್ಲಿ ಮಹಾ ರಾಜಯೋಗ: ಬಾಳು ಬಂಗಾರವಾಗುವ ಸುವರ್ಣ ಸಮಯ ಬಂದೇಬಿಡ್ತು!

Fri, 02 Jun 2023-5:52 am,

ಇದೀಗ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧ ಗ್ರಹವು ಜೂನ್ 24 ರಂದು ಮಿಥುನ ರಾಶಿಯಲ್ಲಿ ಸಾಗಲಿದೆ. ಈ ಸಂಚಾರದಿಂದ ‘ಭದ್ರ ಮಹಾಪುರುಷ ರಾಜಯೋಗ’ ನಿರ್ಮಾಣವಾಗಲಿದೆ. ಇದು 3 ರಾಶಿಗಳ ಮೇಲೆ ಮಹಾ ಪರಿಣಾಮವನ್ನು ಬೀರಲಿದೆ.

ಧನು ರಾಶಿ: ಭದ್ರ ಮಹಾಪುರುಷ ರಾಜಯೋಗದ ಮೂಲಕ ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯುವ ಸಾಧ್ಯತೆಗಳಿವೆ. ಈ ಸಮಯದಲ್ಲಿ, ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲಿತಾಂಶವನ್ನು ನೀವು ಪಡೆಯುತ್ತೀರಿ. ಅವಿವಾಹಿತರಿಗೆ ವಿವಾಹ ಸಂಬಂಧ ಬರಬಹುದು. ಕೆಲಸದಲ್ಲಿ ಲಾಭವಾಗಲಿದೆ. ವಿದೇಶಕ್ಕೆ ಹೋಗಲು ಇಚ್ಛಿಸುವವರ ಕನಸು ನನಸಾಗಬಹುದು.

ಕನ್ಯಾ ರಾಶಿ: ಮಿಥುನ ರಾಶಿಯಲ್ಲಿ ಬುಧ ಸಂಕ್ರಮಣ ನಿಮಗೆ ಅನುಕೂಲಕರವಾಗಿದೆ. ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಜನರು ಶುಭಸುದ್ದಿ ಪಡೆಯಬಹುದು. ಸ್ವಂತ ವ್ಯಾಪಾರ ಮಾಡುತ್ತಿರುವವರು ಉತ್ತಮ ಲಾಭ ಪಡೆಯಬಹುದು. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಉದ್ಯೋಗಿಗಳಿಗೆ ಹೆಚ್ಚಳದೊಂದಿಗೆ ಬಡ್ತಿ ನೀಡಬಹುದು.

ಮಿಥುನ ರಾಶಿ: ಭದ್ರ ಮಹಾಪುರುಷ ರಾಜಯೋಗದಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ. ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುತ್ತೀರಿ. ರಾಜಕೀಯದಲ್ಲಿ ಸಕ್ರಿಯರಾಗಿರುವವರು ಈ ತಿಂಗಳು ದೊಡ್ಡ ಹುದ್ದೆಯನ್ನು ಪಡೆಯಬಹುದು. ನೀವು ಆಸ್ತಿ ಅಥವಾ ವಾಹನವನ್ನು ಖರೀದಿಸಬಹುದು.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link