ಗಾಳಿಪಟ ಚೆಲುವೆ ಭಾವನಾ ರಾವ್ ಹಾಟ್ ಅವತಾರ..ಪೋಟೋಸ್ ನೋಡಿ
ಭಾವನಾ ರಾವ್ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ
ಗಾಳಿಪಟ ಸಿನಿಮಾ ಮೂಲಕ ಸಿನಿಪಯಣ ಆರಂಭಿಸಿದರು
ಈ ಚಿತ್ರದಲ್ಲಿ ಅವರ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ
ಇದಲ್ಲದೇ ನಟಿ ಹಲವಾರು ಕಾರ್ಯಕ್ರಮಗಳನ್ನು ನಿರೂಪಿಸಿದ್ದಾರೆ
ನಟಿ ಸಾಮಾಜಿಕ ಜಾಲತಾಣದಲ್ಲಿ ಹಾಟ್ ಪೋಟೋಗಳನ್ನು ಶೇರ್ ಮಾಡಿದ್ದಾರೆ
ನೆಟ್ಟಿಗರಿಂದ ಕಾಮೆಂಟ್‌ಗಳ ಸುರಿಮಳೆಯೆ ಸುರಿದಿದೆ.