ಸೆಪ್ಟೆಂಬರ್‌ನ ʼಈʼ ದಿನದಂದು ನಟಿ ದೀಪಿಕಾ ಪಡುಕೋಣೆ ಮಗುವಿನ ಜನನ!

Deepika Padukone Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು. ಬಾಲಿವುಡ್‌ನ ಟಾಪ್ ನಟಿಯರಲ್ಲಿ ಒಬ್ಬರಾದ ಇವರಿಗೆ ಸೋಷಿಯಲ್‌ ಮಿಡಿಯಾದಲ್ಲಿ ಅಪಾರ ಅಭಿಮಾನಿಗಳಿದ್ದಾರೆ. 

1 /6

ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುವ ಹೆಸರು.. ನಟಿ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ದೀಪಿಕಾ ಅಭಿನಯದ ಸಿನಿಮಾಗಳು ಒಂದರ ಹಿಂದೆ ಒಂದರಂತೆ ಪ್ರೇಕ್ಷಕರ ಮುಂದೆ ಬರುತ್ತಿದ್ದವು.   

2 /6

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕೆಲವು ದಿನಗಳ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಶೀಘ್ರದಲ್ಲೇ ತಮ್ಮ ಮನೆಗೆ ಮಗು ಬರಲಿದೆ ಎಂದು ಹೇಳಿದ್ದರು..    

3 /6

ಇದೇ ವೇಳೆ ದೀಪಿಕಾ ಪಡುಕೋಣೆ ಮಗುವಿಗೆ ಜನ್ಮ ನೀಡಲಿರುವುದು ಲಂಡನ್‌ನಲ್ಲಿಯೇ ಹೊರತು ಭಾರತದಲ್ಲಿ ಅಲ್ಲ ಎಂಬ ಚರ್ಚೆ ನಡೆದಿದೆ. ಆದರೆ, ಇದೀಗ ದೀಪಿಕಾ ಮುಂಬೈನಲ್ಲಿ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.   

4 /6

ಸೆಪ್ಟೆಂಬರ್ ತಿಂಗಳಿನಲ್ಲಿ ದೀಪಿಕಾಗೆ ಡೆಲಿವರಿ ಆಗಲಿದೆ ಎಂದು ಈಗಾಗಲೇ ಘೋಷಿಸಲಾಗಿತ್ತು. ಈಗ ಆಕೆಯ ಡೆಲಿವರಿ ಡೇಟ್ ಕೂಡ ಹೊರಬಿದ್ದಿದೆ.. ವರದಿಗಳ ಪ್ರಕಾರ, ಎಲ್ಲವೂ ಸರಿಯಾಗಿ ನಡೆದರೆ ದೀಪಿಕಾ ಪಡುಕೋಣೆ ಸೆಪ್ಟೆಂಬರ್ 28 ರಂದು ಜನ್ಮ ನೀಡಲಿದ್ದಾರೆ.   

5 /6

ದೀಪಿಕಾ ಪಡುಕೋಣೆ ಕೋಟಿ ಕೋಟಿ ಸಂಪತ್ತಿನ ಒಡತಿ. ಅಷ್ಟೇ ಅಲ್ಲ, ಮಗುವಿನ ಜನನದ ನಂತರ ದೀಪಿಕಾ ಮತ್ತು ರಣವೀರ್ ಸಿಂಗ್ ಅತ್ಯಂತ ಐಷಾರಾಮಿ ಮನೆಗೆ ಶಿಫ್ಟ್ ಆಗಲಿದ್ದಾರೆ.    

6 /6

ಇನ್ನು ರಣವೀರ್ ಸಿಂಗ್ ಅವರನ್ನು ಮದುವೆಯಾಗುವ ಮುನ್ನ ದೀಪಿಕಾ ಪಡುಕೋಣೆ ರಣಬೀರ್ ಕಪೂರ್ ಜೊತೆ ಡೇಟಿಂಗ್ ಮಾಡಿದ್ದರು.. ಇವರಿಬ್ಬರು ಮದುವೆಯಾಗುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರು ಮದುವೆಯಾಗಲು ಸಾಧ್ಯವಾಗಲಿಲ್ಲ. ನಂತರ ದೀಪಿಕಾ ಪಡುಕೋಣೆ ಕೆಲವು ವರ್ಷಗಳ ಕಾಲ ರಣವೀರ್ ಸಿಂಗ್ ಜೊತೆ ಡೇಟಿಂಗ್ ಮಾಡಿ ಮದುವೆಯಾದರು..