ಬಿಗ್‌ ಬಾಸ್‌ ಮನೆಯಿಂದ ಕೋರ್ಟ್‌ಗೆ ಬಂದಿದ್ದೇಕೆ ಚೈತ್ರಾ ಕುಂದಾಪುರ? ಇವರ ಮೇಲಿರುವ ಆರೋಪದ ಸಂಪೂರ್ಣ ವಿವರ ಇಲ್ಲಿದೆ

Published: Dec 03, 2024, 04:52 PM IST|Updated: Dec 03, 2024, 04:52 PM IST

Chaitra Kundapura: ಬಿಗ್ ಬಾಸ್ ಸ್ವರ್ಧಿ ಚೈತ್ರಾ ಕುಂದಾಪುರ ಇಂದು ಕೋರ್ಟ್ ನ ಕಟಕಟೆಯಲ್ಲಿ ಹಾಜರಾಗಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Chaitra Kundapura1/7

ಚೈತ್ರಾ ಕುಂದಾಪುರ

Chaitra Kundapura: ಬಿಗ್ ಬಾಸ್ ಸ್ವರ್ಧಿ ಚೈತ್ರಾ ಕುಂದಾಪುರ ಇಂದು ಕೋರ್ಟ್ ನ ಕಟಕಟೆಯಲ್ಲಿ ಹಾಜರಾಗಿದ್ದರು. ವಂಚನೆ ಆರೋಪಕ್ಕೆ ಸಂಬಂಧಿಸದಂತೆ ಸಮನ್ಸ್ ಜಾರಿಯಾಗಿದ್ದ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Chaitra Kundapura2/7

ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಮೇಲೆ ವಂಚನೆ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಸಮನ್ಸ್ ಜಾರಿಯಾದ ಹಿನ್ನೆಲೆ ನ್ಯಾಯಾಧೀಶರ ಮುಂದೆ ಚೈತ್ರಾ ಕುಂದಾಪುರ ಹಾಜರಾಗಿದ್ದರು.

Chaitra Kundapura3/7

ಚೈತ್ರಾ ಕುಂದಾಪುರ

2023 ರಲ್ಲಿ ಸಿಸಿಬಿಯಿಂದ ಚೈತ್ರಾ ಕುಂದಾಪುರ ಅವರನ್ನು ಇದೇ ವಂಚನೆ ಕೇಸ್‌ನಲ್ಲಿ ಅರೆಸ್ಟ್  ಮಾಡಲಾಗಿತ್ತು. ಇದೀಗ ಅದೇ ಪ್ರಕರಣದ ವಾರೆಂಟ್ ರೀ ಕಾಲ್ ಗಾಗಿ ಬಿಗ್ ಬಾಸ್ ಮನೆಯಿಂದ ಕೋರ್ಟ್‌ಗೆ ಬಂದಿದ್ದರು.

Chaitra Kundapura4/7

ಚೈತ್ರಾ ಕುಂದಾಪುರ

ಕುಂದಾಪುರದ ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚಿಸಿದ್ದ ಆರೋಪ ಚೈತ್ರಾ ಹಾಗೂ ಗ್ಯಾಂಗ್ ಮೇಲೆ ಇದೆ. ಟಿಕೆಟ್ ಕೊಡಿಸೋದಾಗಿ ಚೈತ್ರಾ ಕುಂದಾಪುರ ಅವರು ಉದ್ಯಮಿ ಗೋವಿಂದಬಾಬು ಅವರಿಗೆ ವಂಚನೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. 

Chaitra Kundapura5/7

ಚೈತ್ರಾ ಕುಂದಾಪುರ

ಇದಕ್ಕಾಗಿ ಐದು ಕೋಟಿ ರೂಪಾಯಿ ಹಣ ಸಹ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ, ಶ್ರೀಕಾಂತ್ ಸೇರಿ ಮೂವರು ಆರೋಪಿಗಳು ಇಂದು ಕೋರ್ಟ್‌ ಗೆ ಹಾಜರಾಗಿದ್ದರು. 

Chaitra Kundapura6/7

ಚೈತ್ರಾ ಕುಂದಾಪುರ

ಚೈತ್ರಾ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಮನೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದಾರೆ. ವಾರಂಟ್ ರೀಕಾಲ್ ಇದ್ದ ಕಾರಣ ಕೋರ್ಟ್‌ ಎದುರು ಹಾಜರಾಗಿದ್ದರು. 

Chaitra Kundapura7/7

ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಮತ್ತೆ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ಕೋರ್ಟ್ ಮುಂದಿನ ವರ್ಷ ಜನವರಿ 13ಕ್ಕೆ ವಿಚಾರಣೆ ಮುಂದೂಡಿದೆ.