ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಮನೆ ಸೇರುವ 14 ಸ್ಪರ್ಧಿಗಳು ಇವರೇ .!

bigg boss kannada season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ ದಿನಗಣನೆ ಆರಂಭವಾಗಿದೆ. ಇತ್ತೀಚೆಗೆ ಪ್ರೋಮೋ ಕೂಡ ರಿಲೀಸ್‌ ಆಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /14

ನಟ ತ್ರಿವಿಕ್ರಮ್ ‘ಪದ್ಮಾವತಿ’ ಧಾರಾವಾಹಿಯಲ್ಲಿ ನಟಿಸಿ ಫೇಮಸ್ ಆದರು. ಇವರು ಬಿಗ್ ಬಾಸ್ ಮನೆಗೆ ಬರ್ತಾರೆ ಎನ್ನಲಾಗುತ್ತಿದೆ. 

2 /14

ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಸುನಿಲ್ ರಾವ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ. 

3 /14

ನಟಿ ಸುಕೃತ ನಾಗ್‌ ಅಗ್ನಿಸಾಕ್ಷಿ ಸೀರಿಯಲ್‌ ಮೂಲಕ ಖ್ಯಾತರಾದವರು.

4 /14

ರೀಲ್ಸ್‌ ಗಳಿಂದಲೇ ಖ್ಯಾತಿ ಪಡೆದಿರುವ ರೀಲ್ಸ್‌ ರೇಷ್ಮಾ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ರ ಮನೆಗೆ ಬರಬಹುದು ಎನ್ನಲಾಗಿದೆ.

5 /14

ಕನ್ನಡದ ಹಿರಿಯ ನಟಿ ಪ್ರೇಮಾ. ಸದ್ಯ ರಿಯಾಲಿಟಿ ಶೋ ಒಂದರ ಜಡ್ಜ್‌ ಆಗಿರುವ ಪ್ರೇಮಾ ಈ ಬಾರಿ ಬಿಗ್‌ ಬಾಸ್‌ 11 ಸ್ಪರ್ಧಿಯಾಗಬಹುದು ಎನ್ನಲಾಗುತ್ತಿದೆ. 

6 /14

ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ ತುಕಾಲಿ ಸಂತು ಅವರ ಪತ್ನಿ ಮಾನಸ ಕೂಡ ಈ ಬಾರಿ ಬಿಗ್‌ ಬಾಸ್‌ಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

7 /14

ನಟ ಕರಣ್‌ ಕಿರುತೆರೆಯಲ್ಲಿ ಅಭಿನಯಿಸಿ ಹೆಸರು ಗಳಿಸಿದವರು. ಸದ್ಯ ಅಮೃತಧಾರೆ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

8 /14

'ಜೂನಿಯರ್​ ದರ್ಶನ್'​ ಎಂದೇ ಪರಿಚಿತರಾಗಿರುವ ಅವಿನಾಶ್​ 'ಮಜಾಭಾರತ' ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿದ್ದಾರೆ.

9 /14

'ಗಿಚ್ಚಿ ಗಿಲಿಗಿಲಿ 3' ರಿಯಾಲಿಟಿ ಶೋನಲ್ಲಿ ಹುಲಿ ಕಾರ್ತಿಕ್ ಮಿಂಚಿದ್ದರು. ಕಲರ್ಸ್ ಕನ್ನಡದ ಹಲವು ಶೋಗಳಲ್ಲಿ ಹುಲಿ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ. 

10 /14

ನಮ್ಮನೆ ಯುವರಾಣಿ ಸೀರಿಯಲ್‌ ಮೂಲಕ ಅನಿಕೇತ್ ಅಂತಲೇ ಖ್ಯಾತಿ ಪಡೆದ ದೀಪಕ್ ಗೌಡ ಕೂಡ ಬಿಗ್‌ ಬಾಸ್‌ನಲ್ಲಿ ಇರಲಿದ್ದಾರೆ ಎನ್ನಲಾಗಿದೆ.   

11 /14

ಗಿಚ್ಚಿ ಗಿಲಿ ಗಿಲಿ 2 ವಿನ್ನರ್‌ ಚಂದ್ರಪ್ರಭಾ ಅವರು ಬಿಗ್ ಬಾಸ್ ರಿಯಾಲಿಟಿ ಶೋಗೆ ಅವಕಾಶ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

12 /14

ಟಿಕ್‌ಟಾಕ್‌ ಮೂಲಕ ಜನಪ್ರಿಯತೆ ಪಡೆದು ಬಳಿಕ ಕಿರುತೆರೆಯ ‘ಗೀತಾ’ ಸೀರಿಯಲ್‌ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಭವ್ಯಾ ಗೌಡ. 

13 /14

‘ದಾಸ ಪುರಂದರ’ ಹಾಗೂ ‘ಬೃಂದಾವನ’ ಧಾರಾವಾಹಿಗಳ ಮೂಲಕ ಫೇಮಸ್‌ ಆದವರು ನಟಿ ಅಮೂಲ್ಯ ಭಾರದ್ವಾಜ್. 

14 /14

ಅದ್ವಿತಿ ಶೆಟ್ಟಿ ಮತ್ತು ಅಶ್ವಿತಿ ಶೆಟ್ಟಿ ಇಬ್ಬರೂ ಅವಳಿ ಸಹೋದರಿಯರು. ಕನ್ನಡ ಚಿತ್ರರಂಗದಲ್ಲಿ ನಟಿಯರಾಗಿ ಗುರುತಿಸಿಕೊಂಡಿದ್ದಾರೆ.