BBK 10 Trophy: ಬಿಗ್ ಬಾಸ್ ಕನ್ನಡ ವಿನ್ನರ್ ಟ್ರೋಫಿ ರಿವೀಲ್ ಮಾಡಿದ ಸುದೀಪ್.. ಏನ್ ಸಖತ್ತಾಗಿದೆ ನೋಡಿ!
ಬಿಗ್ ಬಾಸ್ ಕನ್ನಡ ಸೀಸನ್ 10 ಮುಗಿಯುವ ಹಂತ ತಲುಪೇ ಬಿಟ್ಟಿದೆ.
ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ ಯಾರಾಗಬಹುದೆಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಬಿಗ್ ಬಾಸ್ ಕನ್ನಡ 10 ನ್ನು ಗೆದ್ದವರಿಗೆ ಸಾಕಷ್ಟು ಬಹುಮಾನಗಳು ಸಿಗಲಿವೆ.
ಬಿಗ್ ಬಾಸ್ ಕನ್ನಡ ಸೀಸನ್ 10 ರ ವಿನ್ನರ್ 50 ಲಕ್ಷ ರೂಪಾಯಿ ಕ್ಯಾಶ್ ಪ್ರೈಸ್ ಸಿಗಲಿದೆ.
ಹಣದ ಜೊತೆಗೆ ಬಿಗ್ ಬಾಸ್ ಗೆದ್ದವರಿಗೆ ಈ ಬಾರಿ ಬೌನ್ಸ್ ಎಲೆಕ್ಟ್ರಿಕ್ ಸ್ಕೂಟರ್ ಸಿಗಲಿದೆ.
ಬಿಗ್ ಬಾಸ್ ಕನ್ನಡ 10 ರ ವಿನ್ನರ್ ಟ್ರೋಫಿಯನ್ನು ಕಿಚ್ಚ ಸುದೀಪ್ ರಿವೀಲ್ ಮಾಡಿದ್ದಾರೆ.